smart phone

ಆಗಸ್ಟ್ 1 ರಿಂದ ಈ ‘ಸ್ಮಾರ್ಟ್ ಪೋನ್’ ಗಳು ಕಾರ್ಯನಿರ್ವಹಿಸಲ್ಲ- ಗೂಗಲ್ ವರದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 29. ಮೊಬೈಲ್ ಫೋನ್ ಬಳಕೆದಾರರಿಗೆ ಗೂಗಲ್ ಬಿಗ್ ಶಾಕ್ ನೀಡಿದ್ದು, ಆಗಸ್ಟ್ 1 ರಿಂದ ಕೆಲವು ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಗಳು ಕಾರ್ಯನಿರ್ವಹಿಸಲ್ಲ. ಕೆಲವು ಸ್ಮಾರ್ಟ್ ಫೋನ್ ಗಳಿಗೆ ಆಂಡ್ರಾಯ್ಡ್ ಬೆಂಬಲವನ್ನು ನಿಲ್ಲಿಸಲು ಗೂಗಲ್ ನಿರ್ಧರಿಸಿದೆ ಎನ್ನಲಾಗಿದೆ. 2013ರಲ್ಲಿ ಬಿಡುಗಡೆಯಾದ ಆಂಡ್ರಾಯ್ಡ್ 4.4 ಕಿಟ್ ಕ್ಯಾಟ್ ಗೆ ನೀಡುತ್ತಿದ್ದ ಬೆಂಬಲವನ್ನು ನಿಲ್ಲಿಸಲು ಗೂಗಲ್ ನಿರ್ಧರಿಸಿದೆ. ನಿಮ್ಮ ಸ್ಮಾರ್ಟ್ಫೋನ್ ಕಿಟ್ ಕ್ಯಾಟ್ ಅಥವಾ ಹಿಂದಿನ ಆಂಡ್ರಾಯ್ಡ್ ಆವೃತ್ತಿಯನ್ನು ಆಧರಿಸಿದ್ದರೆ, ಗೂಗಲ್ ತನ್ನ […]

ಆಗಸ್ಟ್ 1 ರಿಂದ ಈ ‘ಸ್ಮಾರ್ಟ್ ಪೋನ್’ ಗಳು ಕಾರ್ಯನಿರ್ವಹಿಸಲ್ಲ- ಗೂಗಲ್ ವರದಿ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಶಾಕಿಂಗ್ ನ್ಯೂಸ್ ► ಮೊಬೈಲ್ ಅಂಗಡಿಯಲ್ಲೇ ರೆಡ್ ಮೀ ನೋಟ್ 4 ಬ್ಲಾಸ್ಟ್..!!

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.16, ರೆಡ್ ಮೀ ನೋಟ್ 4 ಮೊಬೈಲ್ ಫೋನೊಂದು ಬ್ಲಾಸ್ಟ್ ಆಗಿರೋ ಘಟನೆ ಮಂಡ್ಯದಲ್ಲಿ ನಡೆದಿದೆ. ರೆಡ್ ಮೀ ನೋಟ್ 4 ಬ್ಲಾಸ್ಟ್ ಆಗಿರುವ ದೃಶ್ಯವು ಮೊಬೈಲ್ ಅಂಗಡಿಯಲ್ಲಿ ಅಳವಡಿಸಿದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಂಡ್ಯದ ಗ್ರಾಹಕರೊಬ್ಬರು ಆನ್‍ಲೈನ್‍ನಲ್ಲಿ ರೆಡ್ ಮಿ ನೋಟ್ 4 ಸ್ಮಾರ್ಟ್ ಫೋನ್ ಬುಕ್ ಮಾಡಿದ್ದರು. ಮೊಬೈಲ್ ಆನ್ ಆಗುತ್ತಿಲ್ಲ ಎಂದು ಆರ್‍ಪಿ ರಸ್ತೆಯ ಮೊಬೈಲ್ ಅಂಗಡಿಗೆ ತಂದು ತೋರಿಸಿದ್ದಾರೆ. ಅಂಗಡಿಯವರು ಮೊಬೈಲ್ ಆನ್ ಮಾಡಲು ಯತ್ನಿಸಿದಾಗ ಹೊಗೆ ಕಾಣಿಸಿಕೊಂಡಿದೆ.

ಶಾಕಿಂಗ್ ನ್ಯೂಸ್ ► ಮೊಬೈಲ್ ಅಂಗಡಿಯಲ್ಲೇ ರೆಡ್ ಮೀ ನೋಟ್ 4 ಬ್ಲಾಸ್ಟ್..!! Read More »

ಕರ್ನಾಟಕ
Scroll to Top