smartphone

ಒಂದೇಬಾರಿ 20 ಸ್ಮಾರ್ಟ್ ಫೋನ್ ಬಳಸುವ ಗೂಗಲ್ ಸಿಇಒ ಪಿಚೈ…!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಫೆ. 15. ಪ್ರಖ್ಯಾತ ಗೂಗಲ್‌ ಸಂಸ್ಥೆಯ ಸಿಇಒ ಸುಂದರ್‌ ಪಿಚೈ ಅವರು ಏಕಕಾಲದಲ್ಲಿ ಬರೋಬ್ಬರಿ 20 ಸ್ಮಾರ್ಟ್‌ ಫೋನ್‌ಗಳನ್ನು ಬಳಸುವುದಾಗಿ ಹೇಳಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿರುವ ಅವರು, ಸರ್ಚ್‌ ಎಂಜಿನ್‌ ಸೇರಿದಂತೆ ತಮ್ಮ ಸಂಸ್ಥೆಯ ಹಲವು ಉತ್ಪನ್ನಗಳು ಬೇರೆ ಬೇರೆ ಕಂಪನಿಗಳ ಸ್ಮಾರ್ಟ್‌ಫೋನ್‌ಗಳಲ್ಲಿ ಯಾವ ರೀತಿ ಕಾರ್ಯನಿರ್ವಸುತ್ತವೆ ಎಂಬುದನ್ನು ಅಧ್ಯಯನ ಮಾಡುವ ಸಲುವಾಗಿ ವಿವಿಧ ಕಂಪನಿಗಳ 20 ಸ್ಮಾರ್ಟ್‌ಫೋನ್‌ ಗಳನ್ನು ಏಕಕಾಲದಲ್ಲಿ ಬಳಸುವುದಾಗಿ ಹೇಳಿಕೊಂಡಿದ್ದಾರೆ.

ಒಂದೇಬಾರಿ 20 ಸ್ಮಾರ್ಟ್ ಫೋನ್ ಬಳಸುವ ಗೂಗಲ್ ಸಿಇಒ ಪಿಚೈ…! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಿಮ್ಮ ಬಟ್ಟೆಯಿಂದಲೇ ಚಾರ್ಜ್ ಆಗುತ್ತೆ ಸ್ಮಾರ್ಟ್‌ಫೋನ್ !

(ನ್ಯೂಸ್ ಕಡಬ) newskadaba.com ಅ.28: ಮಾರುಕಟ್ಟೆಯಲ್ಲಿ E-Textile ಎಂಬ ಹೊಸ ತಂತ್ರಜ್ಞಾನ ಬಂದಿದ್ದು ನಿಮ್ಮ ಬಟ್ಟೆಗಳಿಂದಲೇ ಸ್ಮಾರ್ಟ್‌ಫೋನ್ ಅನ್ನು ಚಾರ್ಜ್ ಮಾಡಬಹುದಾಗಿದೆ. ವಿಶೇಷ ಎಂದರೆ, ಕಣ್ಣು ಮಿಟುಕಿಸುವುದರೊಳಗೆ ಸ್ಮಾರ್ಟ್‌ಫೋನ್‌ನ ಬ್ಯಾಟರಿ ಫುಲ್ ಆಗುತ್ತೆ. ಇ-ಟೆಕ್ಸ್ಟೈಲ್ ವಾಸ್ತವವಾಗಿ ವಿಶೇಷವಾದ ಬಟ್ಟೆಯಾಗಿದ್ದು ಅದು ಸಾಮಾನ್ಯ ಬಟ್ಟೆಗಳಿಗಿಂತ ತುಂಬಾ ಭಿನ್ನವಾಗಿದೆ. ಈ ಬಟ್ಟೆ ಕೇವಲ ಧರಿಸಲು ಮಾತ್ರವಲ್ಲ ಅದರ ನೈಜ ಬಳಕೆಯ ಬಗ್ಗೆ ತಿಳಿದರೆ ನೀವು ಆಶ್ಚರ್ಯಚಕಿತರಾಗಬಹುದು. ವಾಸ್ತವವಾಗಿ ಈ ಬಟ್ಟೆಯು ನಿಮ್ಮ ಸ್ಮಾರ್ಟ್‌ಫೋನ್ ಅನ್ನು ಚಾರ್ಜ್ ಮಾಡಬಲ್ಲದು. ಈ ಬಟ್ಟೆಯು

ನಿಮ್ಮ ಬಟ್ಟೆಯಿಂದಲೇ ಚಾರ್ಜ್ ಆಗುತ್ತೆ ಸ್ಮಾರ್ಟ್‌ಫೋನ್ ! Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

Oppo F3 ಪ್ಲಸ್ ಸ್ಮಾರ್ಟ್ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಇಳಿಕೆ ► ಈ ವೀಶೇಷ ಆಫರ್ ಇವತ್ತು(ಮಂಗಳವಾರ) ಒಂದು ದಿನ ಮಾತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.7.  ಒಪ್ಪೋ ಎಫ್3 ಪ್ಲಸ್ ಸ್ಮಾರ್ಟ್ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಕಡಿತಗೊಂಡಿದೆ. ಈ ವರ್ಷದ ಏಪ್ರಿಲ್ ನಲ್ಲಿ ಈ ಫೋನ್ ಬಿಡುಗಡೆಯಾದಾಗ 30,990 ರೂ. ದರ ನಿಗದಿ ಪಡಿಸಿತ್ತು. ಆದರೆ ಈಗ ಈ ಫೋನ್ 24,990 ರೂ. ದರದಲ್ಲಿ ಮಾರಾಟವಾಗುತ್ತಿದೆ. ಆನ್‍ಲೈನ್ ಶಾಪಿಂಗ್ ತಾಣ ಫ್ಲಿಪ್‍ಕಾರ್ಟ್ ನಲ್ಲಿ ಮಾತ್ರ ದರ ಕಡಿತ ಮಾರಾಟವಿದ್ದು, ಈ ವೀಶೇಷ ಆಫರ್ ಇವತ್ತು(ಮಂಗಳವಾರ) ಒಂದು ದಿನ ಮಾತ್ರ ಇರಲಿದೆ. 6 ಇಂಚಿನ ಸ್ಕ್ರೀನ್

Oppo F3 ಪ್ಲಸ್ ಸ್ಮಾರ್ಟ್ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಇಳಿಕೆ ► ಈ ವೀಶೇಷ ಆಫರ್ ಇವತ್ತು(ಮಂಗಳವಾರ) ಒಂದು ದಿನ ಮಾತ್ರ Read More »

ತಂತ್ರಜ್ಞಾನ
Scroll to Top