ಕಳ್ಳ ಸಾಗಾಣಿಕೆ – ಇಬ್ಬರು ಅರೆಸ್ಟ್..!
(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 09. ದ್ವಿಚಕ್ರ ವಾಹನದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನ ಒಪ್ಪಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹನೂರು ತಾಲ್ಲೂಕು ವ್ಯಾಪ್ತಿಯ ಅಜ್ಜೀಪುರ-ಮಂಚಾಪುರ ನಡುವೆ ರಾಮಾಪುರ ಕಡೆಗೆ ಗೋಪಿಶೆಟ್ಟಿಯೂರು ಗ್ರಾಮದ ಸೇಟು, ಮುತ್ತು ಶೆಟ್ಟಿಯೂರು ಗ್ರಾಮದ ವಿಜಯ್ ಎಂಬವರು ಶ್ರೀಗಂಧ ತುಂಡುಗಳನ್ನು ಚೀಲದಲ್ಲಿ ತುಂಬಿಕೊಂಡು ದ್ವಿಚಕ್ರ ವಾಹನದಲ್ಲಿ ಸಾಗಾಣಿಕೆ ಮಾಡುತ್ತಿರುವ […]
ಕಳ್ಳ ಸಾಗಾಣಿಕೆ – ಇಬ್ಬರು ಅರೆಸ್ಟ್..! Read More »
ಕರ್ನಾಟಕ, ಕ್ರೈಮ್ ನ್ಯೂಸ್