ಹಾವು ಕಡಿತ ಔಷಧಿ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ

(ನ್ಯೂಸ್ ಕಡಬ) newskadaba.com ಜು. 21. ಹಾವು ಕಡಿತಕ್ಕೆ ಈ ಔಷಧಿ ಲಭ್ಯವಿದೆ ಎಂಬ ಶೀರ್ಷಿಕೆಯಡಿಯಲ್ಲಿ Snake Venom Antiserum ಎಂಬ ಲಸಿಕೆಯ ಫೋಟೋದೊಂದಿಗೆ, “ನಿಮ್ಮಲ್ಲಿ ಯಾರಿಗಾದರೂ ಹಾವು ಕಚ್ಚಿದರೆ 108 ಕ್ಕೆ ಕರೆ ಮಾಡಿ ಅವರು ನಿಮ್ಮ ಮನೆಗೆ ಬಂದು ಈ ಇಂಜೆಕ್ಷನ್ ನೀಡುತ್ತಾರೆ. ನೀವು ಅಪಾಯದಿಂದ ಪಾರಾಗುತ್ತೀರಿ. ಈ ಮಾಹಿತಿಗಳನ್ನು ಎಲ್ಲಾ ಗುಂಪುಗಳಿಗೆ ಹಂಚಿಕೊಳ್ಳಿ” ಎಂಬ ವರದಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರವಾಗುತ್ತಿದೆ. ಈ ವರದಿ ತಪ್ಪು ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನಸಾಮಾನ್ಯರಿಗೆ ನೀಡುತ್ತಿದೆ, […]

ಹಾವು ಕಡಿತ ಔಷಧಿ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ Read More »

ಕರ್ನಾಟಕ