ಕಚ್ಚಿದ ಹೆಬ್ಬಾವು ಜೊತೆ ಉಡುಪಿಯ ಆಸ್ಪತ್ರೆಗೆ ಬಂದು ದಾಖಲಾದ ► ಸ್ನೇಕ್ ಮಾಸ್ಟರ್ ಜೋಸೆಫ್ ಲೂವಿಸ್!

(ನ್ಯೂಸ್ ಕಡಬ) newskadaba.com ಉಡುಪಿ,ಸೆ.02, ಹೆಬ್ಬಾವಿನಿಂದ ಕಚ್ಚಿಸಿಕೊಂಡ ವ್ಯಕ್ತಿಯೋರ್ವರು ಹೆಬ್ಬಾವಿನ ಜೊತೆಗೇ ಆಸ್ಪತ್ರೆಗೆ ಬಂದ ಘಟನೆ ಕುಂದಾಪುರ ತಾಲೂಕಿನಲ್ಲಿ ತಲ್ಲೂರಿನ ಕೋಟೆಬಾಗಿಲು ಎಂಬಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರಿನ ಕೋಟೆಬಾಗಿಲು ಪಾರ್ತಿಕಟ್ಟೆಯ ಬಳಿಯ ಮನೆಯೊಂದರಲ್ಲಿ ಬೃಹತ್ ಗಾತ್ರದ ಹಾವನ್ನು ಹೆಮ್ಮಾಡಿಯ ಸ್ನೇಕ್ ಮಾಸ್ಟರ್ ಜೋಸೆಫ್ ಲೂವಿಸ್ ಹಿಡಿಯಲು ಯತ್ನಿಸಿದ್ದರು. ಈ ಸಂದರ್ಭ ಹೆಬ್ಬಾವು ಅವರ ಬಲಗೈಗೆ ಕಚ್ಚಿದ್ದು, ಅದೇ ಹಾವಿನ ಸಮೇತ ಜೋಸೆಫ್ ಆಸ್ಪತ್ರೆಗೆ ತೆರಳಿ ವೈದ್ಯರ ಮುಂದೆ ಬಂದಿದ್ದಾರೆ. ಪಾರ್ತಿಕಟ್ಟೆಯ ನಿವಾಸಿಯೋರ್ವರ ಮನೆಯ ಹಿತ್ತಲ […]

ಕಚ್ಚಿದ ಹೆಬ್ಬಾವು ಜೊತೆ ಉಡುಪಿಯ ಆಸ್ಪತ್ರೆಗೆ ಬಂದು ದಾಖಲಾದ ► ಸ್ನೇಕ್ ಮಾಸ್ಟರ್ ಜೋಸೆಫ್ ಲೂವಿಸ್! Read More »

ಕರಾವಳಿ