ನಾವು ಸದಾ ನಿಮ್ಮೊಂದಿಗಿದ್ದೇವೆ: RCB ಭಾವುಕ ಪೋಸ್ಟ್
(ನ್ಯೂಸ್ ಕಡಬ) newskadaba.com, ಆ.28: ಬೆಂಗಳೂರಿನ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಿಂದ ನೋವು ಅನುಭವಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡಳಿತ ಮಂಡಳಿ ಈಗ ಅಭಿಮಾನಿಗಳಿಗಾಗಿ ಕೇರ್ ಸೆಂಟರ್ ತೆರೆಯಲು ಆರಂಭಿಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾವುಕ ಪೋಸ್ಟ್ವೊಂದನ್ನು ಮಾಡಿರುವ ಆರ್ಸಿಬಿ, ನಾವು ಪೋಸ್ಟ್ ಮಾಡಿ ಸುಮಾರು ಮೂರು ತಿಂಗಳಕಾಲ ಕಳೆದಿದೆ. ನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಮತ್ತು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೆವು. ಆದರೆ, ಜೂ.4ರ […]
ನಾವು ಸದಾ ನಿಮ್ಮೊಂದಿಗಿದ್ದೇವೆ: RCB ಭಾವುಕ ಪೋಸ್ಟ್ Read More »
ಕ್ರೀಡಾ ನ್ಯೂಸ್
