ಆನ್ ಲೈನ್ ವಂಚನೆ- ಸುಮಾರು 99 ಲಕ್ಷ ರೂ.ಕಳೆದುಕೊಂಡ ಇಂಜಿನಿಯರ್
(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಸೆ. 24. ಮ್ಯಾಟ್ರಿಮೋನಿ ವೆಬ್ಸೈಟ್ನಲ್ಲಿ ಪರಿಚಯವಾದ ಯುವತಿಯೊಬ್ಬಳು ಕಳುಹಿಸಿದ ಲಿಂಕ್ ಕ್ಲಿಕ್ ಮಾಡುವ ಮೂಲಕ ಸಾಫ್ಟ್ ವೇರ್ ಇಂಜಿನಿಯರ್ ಓರ್ವರು ಬರೋಬ್ಬರಿ 99 ಲಕ್ಷ ರೂ. ಹಣ ಕಳೆದುಕೊಂಡ ಘಟನೆ ಶಿವಮೊಗ್ಗದಿಂದ ವರದಿಯಾಗಿದೆ. ಶಿವಮೊಗ್ಗದ ಸಾಫ್ಟ್ ವೇರ್ ಇಂಜಿನಿಯರ್ ಓರ್ವರಿಗೆ ಮ್ಯಾಟ್ರಿಮೋನಿ ವೆಬ್ಸೈಟ್ ನಲ್ಲಿ ಸ್ವಪ್ನಾ ಎಂಬ ಹೆಸರಿನ ಯುವತಿಯ ಪರಿಚಯವಾಗಿದ್ದು, ಇಬ್ಬರು ವಾಟ್ಸಪ್ ಮೂಲಕ ಚಾಟಿಂಗ್ ಮಾಡಿದ್ದಾರೆ. ಸ್ವಪ್ನಾ ತಾನು ಲಂಡನ್ನಲ್ಲಿ ವಾಸವಾಗಿದ್ದು, ತನ್ನ ಚಿಕ್ಕಪ್ಪ ವಾಲ್ ಸ್ಟ್ರೀಟ್ನಲ್ಲಿ ಮಾರ್ಕೆಟ್ […]
ಆನ್ ಲೈನ್ ವಂಚನೆ- ಸುಮಾರು 99 ಲಕ್ಷ ರೂ.ಕಳೆದುಕೊಂಡ ಇಂಜಿನಿಯರ್ Read More »
ಕರ್ನಾಟಕ, ಕ್ರೈಮ್ ನ್ಯೂಸ್