ಸೋಲನ್‌: ಭೀಕರ ಅಗ್ನಿ ಅವಘಡ – 8 ವರ್ಷದ ಮಗು ಸಾವು, ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಅಪಾರ್ಟ್‌ಮೆಂಟ್ ಕಟ್ಟಡವೊಂದರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ 8 ವರ್ಷದ ಮಗು ಸಾವನ್ನಪ್ಪಿದೆ. ಈ ದುರ್ಘಟನೆಯಲ್ಲಿ ನೇಪಾಳಿ ಮೂಲದ ವಲಸೆ ಕಾರ್ಮಿಕರು ಸೇರಿದಂತೆ ಹಲವರು ಕಟ್ಟಡದೊಳಗೆ ಸಿಲುಕಿಕೊಂಡಿರುವ ಘಟನೆ ಆತಂಕ ಮೂಡಿಸಿದೆ. ಬೆಂಕಿಯ ತೀವ್ರತೆಯಿಂದ ಕಟ್ಟಡದ ಕೆಳಭಾಗದಲ್ಲಿದ್ದ ಹಲವಾರು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಆದರೆ ಕಟ್ಟಡದಲ್ಲಿದ್ದ ಗ್ಯಾಸ್ ಸಿಲಿಂಡರ್‌ಗಳು ಒಂದರ ನಂತರ ಒಂದಾಗಿ […]

ಸೋಲನ್‌: ಭೀಕರ ಅಗ್ನಿ ಅವಘಡ – 8 ವರ್ಷದ ಮಗು ಸಾವು, ಹಲವರಿಗೆ ಗಾಯ Read More »

ಕರಾವಳಿ