ಮಂಗಳೂರು: 48 ಮೊಬೈಲ್ ಟವರ್ ಗಳ ಬ್ಯಾಟರಿ ಕಳ್ಳತನ ► ಬಿಳಿನೆಲೆ ನಿವಾಸಿ ಸೇರಿದಂತೆ ಮೂವರ ಬಂಧನ
(ನ್ಯೂಸ್ ಕಡಬ) newskadaba.com ಕಡಬ, ಜೂ.27. ಮೊಬೈಲ್ ಟವರ್ ಗಳಲ್ಲಿನ ಬ್ಯಾಟರಿ ಕಳವು ಪ್ರಕರಣವನ್ನು ಭೇದಿಸಿರುವ ಉರ್ವ ಠಾಣಾ ಪೊಲೀಸರು ಕಡಬದ ಬಿಳಿನೆಲೆ ನಿವಾಸಿ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಂಡಸ್ ಕಂಪೆನಿಗೆ ಸೇರಿದ 48 ಮೊಬೈಲ್ ಟವರ್‌ನ ಬ್ಯಾಟರಿಗಳು ಕಳವಾಗಿರುವ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಜಾಡು ಹಿಡಿದ ಉರ್ವ ಠಾಣಾ ಪೊಲೀಸರು ಇಂಡಸ್ ಕಂಪೆನಿಯ ಬ್ಯಾಟರಿಗಳ ನಿರ್ವಹಣೆಯ ಗುತ್ತಿಗೆ ಪಡೆದಿದ್ದ ಸಂಸ್ಥೆಯೊಂದರ ಸಿಬ್ಬಂದಿಗಳಾದ ಕಡಬದ ಬಿಳಿನೆಲೆ ನಿವಾಸಿ ಆನಂದ್(28), ಕಡೂರಿನ ಸೋಮನಹಳ್ಳಿ […]
ಮಂಗಳೂರು: 48 ಮೊಬೈಲ್ ಟವರ್ ಗಳ ಬ್ಯಾಟರಿ ಕಳ್ಳತನ ► ಬಿಳಿನೆಲೆ ನಿವಾಸಿ ಸೇರಿದಂತೆ ಮೂವರ ಬಂಧನ Read More »
ಕರಾವಳಿ
