ಹೆಂಡತಿಯನ್ನು ತವರಿಗೆ ಕರೆದೊಯ್ದ ಅತ್ತೆಯನ್ನೇ ಕೊಲೆಗೈದ ಅಳಿಯ

(ನ್ಯೂಸ್‌ ಕಡಬ) newskadaba.com,  ಸೆ.12 ಹಾಸನ : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಮಗಳನ್ನು ತವರು ಮನೆಗೆ ಕರೆದೊಯ್ದಿದ್ದಕ್ಕೆ ಅತ್ತೆಯನ್ನೇ ಅಳಿಯ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ನಡೆದಿದೆ. ರಾಮನಾಥಪುರದಲ್ಲಿ ರಸೂಲ್ ಎಂಬಾತ ಚಾಕುವಿನಿಂದ ಇರಿದು ಫೈರೋಜಾ ಬಾನು (55) ಎಂಬಾಕೆಯ ಕೊಲೆಗೈದಿದ್ದಾನೆ. 9 ವರ್ಷದ ಹಿಂದೆ ರಸೂಲ್, ಸಮೀರಾ ಬಾನು ಎಂಬಾಕೆಯ ಜೊತೆಗೆ ಮದುವೆಯಾಗಿದ್ದ. ಪದೇ ಪದೆ ಪತ್ನಿ ಸಮೀರಾ ಬಾನುಗೆ ರಸೂಲ್ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ನಿನ್ನೆ […]

ಹೆಂಡತಿಯನ್ನು ತವರಿಗೆ ಕರೆದೊಯ್ದ ಅತ್ತೆಯನ್ನೇ ಕೊಲೆಗೈದ ಅಳಿಯ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್