soudi arebia

ಹಜ್ ಗೆ ನಿರ್ಬಂಧಿಸಿದ್ದ ಎಲ್ಲಾ ನಿಯಮಗಳಿಗೆ ಸಡಿಲಿಕೆ.!

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಜ.11. ಕೊರೊನಾ ಸೋಂಕಿನ ಭೀತಿಯಿಂದ ಹಲವು ನಿರ್ಬಂಧಗಳಿಗೆ ಒಳಗಾಗಿದ್ದ ಸೌದಿ ಅರೇಬಿಯಾ ವಾರ್ಷಿಕ ಹಜ್ ಯಾತ್ರೆ ಈ ಬಾರಿ ಸರಾಗವಾಗಿ ಸಡೆಯಲಿದ್ದು, ಕೊರೊನಾ ಪೂರ್ವ ಸ್ಥಿತಿಗೆ ತಲುಪಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ. 2021 ರಲ್ಲಿ ಸೌದಿ ಅರೇಬಿಯಾದ 60 ಸಾವಿರ ನಿವಾಸಿಗಳು ಯಾತ್ರೆ ಮಾಡಿದ್ದರೆ, ಕಳೆದ ವರ್ಷ 10 ಲಕ್ಷ ಮಂದಿ ಮೆಕ್ಕಾಗೆ ಆಗಮಿಸಿದ್ದರು. ಈ ಬಾರಿ ಎಲ್ಲ ನಿರ್ಬಂಧಗಳನ್ನೂ ತೆರವುಗೊಳಿಸಲಾಗಿದೆ. ಜೊತೆಗೆ ವಯಸ್ಸಿನ ಮಿತಿಯಿಲ್ಲದೇ ಕೊರೊನಾ ಪೂರ್ವದಂತೆ ಈ […]

ಹಜ್ ಗೆ ನಿರ್ಬಂಧಿಸಿದ್ದ ಎಲ್ಲಾ ನಿಯಮಗಳಿಗೆ ಸಡಿಲಿಕೆ.! Read More »

ಅಂತರ್ರಾಷ್ಟ್ರೀಯ ನ್ಯೂಸ್

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ ➤ ಮಂಗಳೂರಿನ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಸೌದಿ ಅರೇಬಿಯಾ, ಡಿ. 29. ಕಾರು ಮತ್ತು ಲಾರಿ‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮಂಗಳೂರಿನ ಸುರತ್ಕಲ್‌ ನ ಯುವಕ ಮೃತಪಟ್ಟ ಘಟನೆ ಸೌದಿ ಅರೇಬಿಯಾದಿಂದ ವರದಿಯಾಗಿದೆ. ಮೃತ ಯುವಕನನ್ನು ತಡಂಬೈಲ್‌ ನಿವಾಸಿ ಫಾಝಿಲ್ ಎಂದು ಗುರುತಿಸಲಾಗಿದೆ. ಫಾಝಿಲ್ ಗೆ ಕಳೆದ ವರ್ಷ ವಿವಾಹವಾಗಿತ್ತು. ಸೌದಿ ಅರೆಬಿಯಾದ ಅಲ್ ಅಸ ಎಂಬಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಫಾಝಿಲ್ ಸ್ಥಳದಲ್ಲೇ

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ ➤ ಮಂಗಳೂರಿನ ಯುವಕ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top