ಟಿ20 ಕ್ರಿಕೆಟ್ ನಲ್ಲಿ ಸೌತ್ ಆಫ್ರಿಕಾದ ಕ್ರಿಕೆಟಿಗ ಇಮ್ರಾನ್ ತಾಹಿರ್ ಹೊಸ ದಾಖಲೆ
(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 04. ಸೌತ್ ಆಫ್ರಿಕಾದ ಕ್ರಿಕೆಟಿಗ ಇಮ್ರಾನ್ ತಾಹಿರ್ ಟಿ20 ಕ್ರಿಕೆಟ್ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. 45ನೇ ವಯಸ್ಸಿನಲ್ಲಿ ನಾಯಕನಾಗಿ ಕಣಕ್ಕಿಳಿಯುವ ಮೂಲಕ ಇತಿಹಾಸ ಬರೆದಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ನಾಯಕನಾಗಿ ಕಣಕ್ಕಿಳಿದ ಅತ್ಯಂತ ಹಿರಿಯ ಆಟಗಾರ ಎಂಬ ಹೊಸ ದಾಖಲೆ ಇದೀಗ ಇಮ್ರಾನ್ ತಾಹಿರ್ ಪಾಲಾಗಿದೆ. ಪ್ರಸ್ತುತ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್ ನಲ್ಲಿ ಗಯಾನಾ ಅಮೆಝಾನ್ ವಾರಿಯರ್ಸ್ ತಂಡದ ನಾಯಕರಾಗಿ ಇಮ್ರಾನ್ ತಾಹಿರ್ ಕಣಕ್ಕಿಳಿಯುತ್ತಿದ್ದಾರೆ. ಗಯಾನಾ ಅಮೆಝಾನ್ ವಾರಿಯರ್ಸ್ […]
ಟಿ20 ಕ್ರಿಕೆಟ್ ನಲ್ಲಿ ಸೌತ್ ಆಫ್ರಿಕಾದ ಕ್ರಿಕೆಟಿಗ ಇಮ್ರಾನ್ ತಾಹಿರ್ ಹೊಸ ದಾಖಲೆ Read More »
ಕ್ರೀಡಾ ನ್ಯೂಸ್
