ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್; ಹುಬ್ಬಳ್ಳಿ- ಮಂಗಳೂರು ನಡುವೆ ವಿಶೇಷ ರೈಲು ಸಂಚಾರ
(ನ್ಯೂಸ್ ಕಡಬ) newskadaba.com ಅ.22. ದೀಪಾವಳಿ ಹಬ್ಬ ಮತ್ತು ವೀಕೆಂಡ್ ಒಟ್ಟಿಗೆ ಬರುವ ಹಿನ್ನೆಲೆ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದೆ. ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಎಸ್ಎಸ್ಎಸ್ ಹುಬ್ಬಳ್ಳಿ – ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ ಎಂದು ನೈಋತ್ಯ ರೈಲ್ವೇ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ರೈಲು ಸಂಖ್ಯೆ 07311: ನವೆಂಬರ್ 2 ರಂದು ಶ್ರೀ ಸಿದ್ದಾರೂಢ […]
ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್; ಹುಬ್ಬಳ್ಳಿ- ಮಂಗಳೂರು ನಡುವೆ ವಿಶೇಷ ರೈಲು ಸಂಚಾರ Read More »
ಕರಾವಳಿ, ಕರ್ನಾಟಕ
