ಮೂರೇ ತಿಂಗಳಲ್ಲಿ ತುಳು ಕಲಿತ ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ► ತುಳು ಭಾಷೆಯ ವ್ಯಾಮೋಹದಿಂದ ಮನೆಯಲ್ಲೂ ತುಳುಭಾಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24. ತುಳುನಾಡಿನ ಜನಪ್ರಿಯ ಭಾಷೆಯಾದ ತುಳುವನ್ನು ಕೇವಲ ಮೂರು ತಿಂಗಳಲ್ಲಿ ಕಲಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿಯವರು ಮಾದರಿಯಾಗಿದ್ದಾರೆ. ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರಾದ ಸುಧೀರ್ ಕುಮಾರ್ ರೆಡ್ಡಿಯವರು ಕಳೆದ ಆರು ತಿಂಗಳ ಹಿಂದೆ ಜಿಲ್ಲಾ ಎಸ್ಪಿಯಾಗಿ ಅಧಿಕಾರ ಸ್ವೀಕರಿಸುವಾಗ ತೆಲುಗು, ತಮಿಳು, ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳಲ್ಲಿ ಪರಿಣತಿಯನ್ನು ಹೊಂದಿದ್ದರು. ಆದರೆ ಕೆಲವು ಹಿರಿಯರು ಕನ್ನಡ ಭಾಷೆ ಮಾತನಾಡಲಾಗದೆ ತಮ್ಮ ಸಮಸ್ಯೆಗಳನ್ನು ತಿಳಿಸಲು ಚಡಪಡಿಸುತ್ತಿದ್ದುದನ್ನು […]

ಮೂರೇ ತಿಂಗಳಲ್ಲಿ ತುಳು ಕಲಿತ ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ► ತುಳು ಭಾಷೆಯ ವ್ಯಾಮೋಹದಿಂದ ಮನೆಯಲ್ಲೂ ತುಳುಭಾಷೆ Read More »

ಕರಾವಳಿ