ಬಂಟ್ವಾಳ: ಭಜರಂಗದಳ ಮುಖಂಡನ ಮೃತದೇಹ ಪತ್ತೆ ಪ್ರಕರಣ..! ➤ ಸ್ಥಳಕ್ಕೆ ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಭೇಟಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.13. ನೇತ್ರಾವತಿ ನದಿಯಲ್ಲಿ ಭಜರಂಗದಳದ ಮುಖಂಡನ ಮೃತದೇಹ ಪತ್ತೆ ಸ್ಥಳಕ್ಕೆ ಎಸ್ ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಜೀಪ ನಡುಗ್ರಾಮದ ನಿವಾಸಿ ರಾಜೇಶ್ ಪೂಜಾರಿ ಮೃತದೇಹ ಪಾಣೆಮಂಗಳೂರು ಹಳೆ ಸೇತುವೆಯ ಅಡಿಯಲ್ಲಿ ನೇತ್ರಾವತಿ ನದಿಯಲ್ಲಿ ಸಿಕ್ಕಿದೆ ಎಂದು ತಿಳಿದುಬಂದಿದೆ. ರಾಜೇಶ್ ಅವರು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು, ಮನೆಯಿಂದ ಕೆಲಸಕ್ಕೆ ಹೋದವರು ಮನೆಗೆ ವಾಪಸು ಬಂದಿರಲಿಲ್ಲ. ರಾಜೇಶ್ ಸಂಬಂಧಿ ಧೀರಜ್ ಅವರು ಮನೆಯವರಿಗೆ ಕರೆ ಮಾಡಿ ಪಾಣೆಮಂಗಳೂರು ಹಳೆ […]

ಬಂಟ್ವಾಳ: ಭಜರಂಗದಳ ಮುಖಂಡನ ಮೃತದೇಹ ಪತ್ತೆ ಪ್ರಕರಣ..! ➤ ಸ್ಥಳಕ್ಕೆ ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಭೇಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್