ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಸಭೆಯಲ್ಲಿ ಸ್ಪೀಕರ್ ಭಾಗಿ

(ನ್ಯೂಸ್ ಕಡಬ) newskadaba.com ಜು. 02. ಹಿಮಾಚಲ ಪ್ರದೇಶದ ಧರ್ಮಶಾಲಾ ತಪೋವನದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA), ಭಾರತ ವಲಯದ ಜೋನ್-II ರ ಸಮ್ಮೇಳನದಲ್ಲಿ ಸ್ಪೀಕರ್ ಯು.ಟಿ.ಖಾದರ್ ಫರೀದ್ ಭಾಗವಹಿಸಿದರು. ಸೋಮವಾರ ಮತ್ತು ಮಂಗಳವಾರ ಹಿಮಾಚಲ ಪ್ರದೇಶದ ಧರ್ಮಶಾಲಾ (Dharamshala) ತಪೋವನದಲ್ಲಿ ನಡೆದ ಕಾಮನ್‍ ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA), ಭಾರತ ವಲಯದ ಜೋನ್-II ರ  ಸಮ್ಮೇಳನದಲ್ಲಿ ಹಿಮಾಚಲ ಪ್ರದೇಶದ ವಿಧಾನಸಭೆಯ ಸಭಾಧ್ಯಕ್ಷ ಕುಲ್‍ದೀಪ್ ಸಿಂಗ್ ಪತಾನಿಯಾ ಅವರ ಆಹ್ವಾನದ ಮೇರೆಗೆ ಕರ್ನಾಟಕ ವಿಧಾನಸಭೆ ಸ್ಪೀಕರ್ […]

ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಸಭೆಯಲ್ಲಿ ಸ್ಪೀಕರ್ ಭಾಗಿ Read More »

ರಾಷ್ಟ್ರೀಯ ನ್ಯೂಸ್