ಮಹಾಕುಂಭ ಮೇಳದಲ್ಲಿ ಸ್ಪೀಕರ್ ಯುಟಿ ಖಾದರ್
(ನ್ಯೂಸ್ ಕಡಬ) newskadaba.com ಜ.25 ಪ್ರಯಾಗ್ ರಾಜ್: ತನ್ನ ಸರಳತೆ, ಜಾತ್ಯತೀತ ತತ್ವಗಳ ಅನುಸರಣೆಯಿಂದ ಹೆಸರುವಾಸಿಯಾಗಿರುವ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಏಕತೆ ಮತ್ತು ಕೋಮು ಸಾಮರಸ್ಯದ ಸಂಕೇತವಾಗಿ ಶುಕ್ರವಾರ ಹಿಂದೂ ಕುಂಭ ಮೇಳಕ್ಕೆ ಭೇಟಿ ನೀಡಿದ್ದಾರೆ. ಮುಸ್ಲಿಂ ಆಗಿದ್ದರೂ ನಾಗ ಸಾಧುಗಳು ಮತ್ತು ಅಘೋರಿಗಳೊಂದಿಗೆ ಆಧ್ಯಾತ್ಮಿಕತೆ ಬಗ್ಗೆ ಆತ್ಮೀಯವಾಗಿ ಮಾತನಾಡಿದ್ದು, ಅನುಭವಗಳನ್ನು ಹಂಚಿಕೊಂಡಿದ್ದಾರೆ. ಹಿಂದಿಯಲ್ಲಿ ನಿರರ್ಗಳವಾಗಿ ಮಾತನಾಡುವ ಖಾದರ್ ಸಾಧುಗಳೊಂದಿಗೆ ಬೆರೆತು, ವಿಶ್ವದ ಅತಿದೊಡ್ಡ ಧಾರ್ಮಿಕ ಕೂಟಗಳಲ್ಲಿ ಒಂದಾದ ಮಹಾ ಕುಂಭ ಮೇಳದಲ್ಲಿ ಅದ್ಬುತ ಕ್ಷಣಗಳನ್ನು […]
ಮಹಾಕುಂಭ ಮೇಳದಲ್ಲಿ ಸ್ಪೀಕರ್ ಯುಟಿ ಖಾದರ್ Read More »
ಬ್ರೇಕಿಂಗ್ ನ್ಯೂಸ್