ಕಾಮನ್ವೆಲ್ತ್ ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಭಾಗಿ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಸೋಮವಾರದಂದು ನವದೆಹಲಿಯ ಸಂಸತ್ ಭವನದಲ್ಲಿ ನಡೆದ ಕಾಮನ್ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿದರು. ಲೋಕಸಭಾಧ್ಯಕ್ಷರಾದ ಓಂ ಬಿರ್ಲಾ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ನಂತರ ಸ್ಪೀಕರ್ ಯು.ಟಿ. ಖಾದರ್ ಅವರು 10ನೇ ಕಾಮನ್ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನ ದಲ್ಲಿ ಭಾಗವಹಿಸಿ “the role of legislative bodies in the attainment […]
ಕಾಮನ್ವೆಲ್ತ್ ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಭಾಗಿ Read More »
ಕರ್ನಾಟಕ