ದಕ್ಷಿಣ ಕೊರಿಯಾದಲ್ಲಿ ಸ್ಪೀಕರ್ ಯು.ಟಿ ಖಾದರ್ ಅಧ್ಯಯನ ಪ್ರವಾಸ

(ನ್ಯೂಸ್ ಕಡಬ) newskadaba.com ಅ.29. ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಕಾಮನ್‍ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನವೆಂಬರ್ 5 ರಿಂದ 8ರ ವರೆಗೆ ನಡೆಯಲಿರುವ 67ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಅಕ್ಟೋಬರ್ 25 ರಿಂದ 28ರವರೆಗೆ ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡರು. ಈ ಅಧ್ಯಯನ ಪ್ರವಾಸ ಸಂದರ್ಭದಲ್ಲಿ ಸ್ಪೀಕರ್ ಅವರು ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ಭಾರತದ ರಾಯಭಾರಿ ಅಮಿತ್ […]

ದಕ್ಷಿಣ ಕೊರಿಯಾದಲ್ಲಿ ಸ್ಪೀಕರ್ ಯು.ಟಿ ಖಾದರ್ ಅಧ್ಯಯನ ಪ್ರವಾಸ Read More »

ಕರಾವಳಿ, ಕರ್ನಾಟಕ