ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ

(ನ್ಯೂಸ್ ಕಡಬ) newskadaba.com ಅ. 31. ಭಾರತೀಯ ಚುನಾವಣಾ ಆಯೋಗವು ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2025ರ ವೇಳಾಪಟ್ಟಿ ಹೊರಡಿಸಿದ್ದು, ಅಕ್ಟೋಬರ್ 29ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಅಕ್ಟೋಬರ್ 29 ರಿಂದ ನವೆಂಬರ್ 28ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುತ್ತದೆ. ನವೆಂಬರ್ 9, 10 ಹಾಗೂ 23, 24ರಂದು ವಿಶೇಷ ನೋಂದಣಿ ಅಭಿಯಾನ ಆಯಾ ಮತಗಟ್ಟೆಗಳಲ್ಲಿ ನಡೆಯಲಿದೆ. ಡಿಸೆಂಬರ್ 24ರಂದು ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದ್ದು, ಜನವರಿ 6ರಂದು ಅಂತಿಮ ಮತದಾರರ […]

ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ Read More »

ಕರಾವಳಿ, ಕರ್ನಾಟಕ