ಕನ್ನಡ ರಾಜ್ಯೋತ್ಸವಕ್ಕೆ ವಿಶೇಷ ಆಫರ್: ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
(ನ್ಯೂಸ್ ಕಡಬ) newskadaba.com, ಅ. 31: 2025ರ ಅತೀ ಹೆಚ್ಚಿನ ಗಳಿಕೆಯ ಸಿನಿಮಾ ಎನ್ನುವ ಹೆಗ್ಗಳಿಕೆ ಪಾತ್ರವಾಗಿರುವ ‘ಕಾಂತಾರ 1’ ಕರ್ನಾಟಕದಲ್ಲೇ 250 ಕೋಟಿ ಗಳಿಕೆ ಮಾಡಿದೆ. ಇದೀಗ ಚಿತ್ರತಂಡವು ನವೆಂಬರ್ 1 ಕನ್ನಡ ರಾಜ್ಯೋತ್ಸವದ ಅಂಗವಾಗಿ ‘ಕಾಂತಾರ 1’ ಚಿತ್ರದ ಟಿಕೆಟ್ ಬೆಲೆ ಕಡಿಮೆ ಮಾಡಿದೆ. ಇಂದಿನಿಂದ ಹೊಸ ಆಫರ್ ಜಾರಿಗೆ ಹೀಗಾಗಿ ನಾಳೆಯಿಂದ ರಿಷಬ್ ಶೆಟ್ಟಿ ನಟನೆ, ನಿರ್ದೇಶನ, ಹೊಂಬಾಳೆ ಫಿಲಮ್ಸ್ ನಿರ್ಮಾಣದ ‘ಕಾಂತಾರ 1’ ಚಿತ್ರವನ್ನು ರಾಜ್ಯದ ಎಲ್ಲಾ ಸಿಂಗಲ್ ಸ್ಕ್ರೀನ್‌ಗಳಲ್ಲಿ 99 […]
ಕನ್ನಡ ರಾಜ್ಯೋತ್ಸವಕ್ಕೆ ವಿಶೇಷ ಆಫರ್: ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99 Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
