ಆಗಸ್ಟ್ 20 ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ- 2025 ಆರಂಭ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 15. ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ 01.01.2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ಪರಿಷ್ಕರಣೆಯ ವೇಳಾಪಟ್ಟಿಯನ್ನು ಹೊರಡಿಸಿದೆ. ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ ಮತ್ತು ಮುಂಬರುವ ಅರ್ಹತಾ ದಿನಾಂಕಗಳಂತೆ 18 […]
ಆಗಸ್ಟ್ 20 ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ- 2025 ಆರಂಭ Read More »
ಕರಾವಳಿ, ಕರ್ನಾಟಕ