ಮೂರ್ತೆದಾರರ ಸಹಕಾರಿ ಸಂಘದಿಂದ ಮರ್ಧಾಳ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಸಹಾಯಧನ ಹಸ್ತಾಂತರ
(ನ್ಯೂಸ್ ಕಡಬ) newskadaba.com ಕಡಬ, ಆ.03. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವತಿಯಿಂದ ಮರ್ಧಾಳ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಸಹಾಯಧನ ನೀಡಿ ಸಹಕರಿಸಲಾಯಿತು. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರರವರು ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲಾ ನಿರ್ದೇಶಕರಾದ ರೆ|ಫಾ| ಆ್ಯಂಟನಿ ಒಐಸಿಯವರಿಗೆ ಸಹಾಯಧನ ಹಸ್ತಾಂತರಿಸಿ ಮಾತನಾಡಿ, ಹಣಕಾಸು ಸಂಸ್ಥೆಗಳು, ಸಹಕಾರಿ ಸಂಘಗಳು, ಉದ್ಯಮಿಗಳು ನಿಜವಾಗಿ ಸಹಕರಿಸಬೇಕಾದ ದೇವರ ಮಕ್ಕಳು ಇರುವ ಈ ಶಾಲೆಗೆ ಅತೀ ಅಗತ್ಯವಾಗಿದೆ. ಇಲ್ಲಿ ಅದೆಷ್ಟೋ ವಿವಿಧ […]
ಮೂರ್ತೆದಾರರ ಸಹಕಾರಿ ಸಂಘದಿಂದ ಮರ್ಧಾಳ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಸಹಾಯಧನ ಹಸ್ತಾಂತರ Read More »
ಕರಾವಳಿ
