ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್; ಹುಬ್ಬಳ್ಳಿ- ಮಂಗಳೂರು ನಡುವೆ ವಿಶೇಷ ರೈಲು ಸಂಚಾರ

(ನ್ಯೂಸ್ ಕಡಬ) newskadaba.com ಅ.22. ದೀಪಾವಳಿ ಹಬ್ಬ ಮತ್ತು ವೀಕೆಂಡ್​ ಒಟ್ಟಿಗೆ ಬರುವ ಹಿನ್ನೆಲೆ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದೆ. ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಎಸ್​ಎಸ್​ಎಸ್ ಹುಬ್ಬಳ್ಳಿ – ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್​​ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ ಎಂದು ನೈಋತ್ಯ ರೈಲ್ವೇ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.   ರೈಲು ಸಂಖ್ಯೆ 07311: ನವೆಂಬರ್​​ 2 ರಂದು ಶ್ರೀ ಸಿದ್ದಾರೂಢ […]

ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್; ಹುಬ್ಬಳ್ಳಿ- ಮಂಗಳೂರು ನಡುವೆ ವಿಶೇಷ ರೈಲು ಸಂಚಾರ Read More »

ಕರಾವಳಿ, ಕರ್ನಾಟಕ