ಸ್ಪ್ಲಿಟ್ ಹೇರ್ಸ್ ಆಗಿದ್ಯಾ ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ !
(ನ್ಯೂಸ್ ಕಡಬ) newskadaba.com ಜು.01: ಪುರುಷರೇ ಆಗಿರಲಿ ಅಥವಾ ಮಹಿಳೆಯರೇ ಆಗಿರಲಿ ಉದ್ದ ಕೂದಲು ಅಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಏಕೆಂದರೆ ಕೂದಲು ಅಂದವನ್ನು ಹೆಚ್ಚಿಸುತ್ತದೆ. ಪ್ರೋಟೀನ್ ಕೊರತೆಯಿಂದ ಕೂದಲಿನ ಆರೋಗ್ಯ ಹಾಳಾಗುತ್ತದೆ. ಒಣ ಕೂದಲು, ಕಪ್ಪಾದ ಕೂದಲ ಬದಲಾಗಿ ಕೂದಲಿನ ಬಣ್ಣ ಕೆಂಪಗಾಗುವುದು ಹೀಗೆ ಅನೇಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅಲ್ಲದೇ ಅನೇಕರಲ್ಲಿ ಕೂದಲಿನ ತುದಿಯಲ್ಲಿ ಎರಡು ಸೀಳು ಕಂಡುಬರುತ್ತವೆ. ಇದನ್ನು ಸೀಳು ಕೂದಲು ಅಥವಾ ಸ್ಪ್ಲಿಟ್ ಹೇರ್ ಎನ್ನುತ್ತಾರೆ. ಕೂದಲನ್ನು ಸರಿಯಾಗಿ ಪೋಷಣೆ ಮಾಡದೇ […]
ಸ್ಪ್ಲಿಟ್ ಹೇರ್ಸ್ ಆಗಿದ್ಯಾ ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ ! Read More »
ಲೈಫ್‍ಸ್ಟೈಲ್
