ಹೊಸ ವಿಶ್ವ ದಾಖಲೆ ನಿರ್ಮಿಸಿದ ಜೋ ರೂಟ್

(ನ್ಯೂಸ್‌ ಕಡಬ) newskadaba.com, ಆ.04: ಕೆನ್ನಿಂಗ್ಟನ್‌ ಓವಲ್‌ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ದದ 5ನೇ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಆಟಗಾರ ಜೋ ರೂಟ್‌ ಶತಕ ಸಿಡಿಸಿದ್ದಾರೆ. ಈ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಿದ ರೂಟ್‌ 152 ಎಸೆತಗಳಲ್ಲಿ 12 ಫೋರ್‌ಗಳೊಂದಿಗೆ 105 ರನ್‌ ಕಲೆಹಾಕಿದರು. ಈ ಶತಕದೊಂದಿಗೆ ರೂಟ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಇದಕ್ಕೂ ಮೊದಲು ಈ ದಾಖಲೆಯಲ್ಲಿ ಶ್ರೀಲಂಕಾದ ಮಹೇಲ ಜಯವರ್ಧನೆ, ಆಸ್ಟ್ರೇಲಿಯಾದ ರಿಕಿ ಪಾಟಿಂಗ್ ಹಾಗೂ ಸೌತ್‌ […]

ಹೊಸ ವಿಶ್ವ ದಾಖಲೆ ನಿರ್ಮಿಸಿದ ಜೋ ರೂಟ್ Read More »

ಕ್ರೀಡಾ ನ್ಯೂಸ್