ಯುವ ಸಂಘಗಳಿಗೆ ಕ್ರೀಡಾ ಕಿಟ್- ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಜೂ. 25. ಗ್ರಾಮೀಣ ಯುವಜನತೆಯು ಆರೋಗ್ಯಕರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಸಹಾಯಕವಾಗುವ ವಾತಾವರಣವನ್ನು ಸೃಜಿಸಲು 2025-26ನೇ ಸಾಲಿನ ಯುವ ಚೈತನ್ಯ ಯೋಜನೆಯಡಿ ರಾಜ್ಯದ ಆಯ್ದ ಯುವ ಸಂಘಗಳಿಗೆ ಕ್ರೀಡಾ ಸಾಮಾಗ್ರಿಗಳನ್ನು ಒದಗಿಸಲು ಯುವನೀತಿ ಅನುಷ್ಠಾನದ ಅಡಿಯಲ್ಲಿ ಅನುದಾನ ನಿಗದಿಪಡಿಸಲಾಗಿದೆ. ಜಿಲ್ಲೆಯಲ್ಲಿ ಸಕ್ರಿಯವಾಗಿರುವ 4 ಯುವ ಸಂಘ (ಗ್ರಾಮೀಣ ಪ್ರದೇಶದ ಶೇ 70%ರಷ್ಟು ಹಾಗೂ ನಗರ ಪ್ರದೇಶದ ಶೇ. 30%ರಷ್ಟು) ಗಳನ್ನು ನಿಯಮಾನುಸಾರ ಆಯ್ಕೆ ಮಾಡಿ ಪಟ್ಟಿಯನ್ನು ಬೆಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ […]
ಯುವ ಸಂಘಗಳಿಗೆ ಕ್ರೀಡಾ ಕಿಟ್- ಅರ್ಜಿ ಆಹ್ವಾನ Read More »
ಕ್ರೀಡಾ ನ್ಯೂಸ್
