sports meet

ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಅ.22. ದ.ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ಬಂಟ್ರ ಕ್ಲಸ್ಟರ್ ಹಾಗೂ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಬಿಳಿನೆಲೆ ಇದರ ಸಂಯುಕ್ತ ಆಶ್ರಯದಲ್ಲಿ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ಜರಗಿದ ಕಡಬ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟವನ್ನು ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿ ಸುಬ್ರಹ್ಮಣ್ಯ ಇದರ ಕಾರ್ಯದರ್ಶಿಗಳಾದ ಶ್ರೀಕೃಷ್ಣ ಶರ್ಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, […]

ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ Read More »

ಕರಾವಳಿ, ಕ್ರೀಡಾ ನ್ಯೂಸ್

ಹಿರಿಯ ನಾಗರಿಕರಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. 2024ನೇ ಸಾಲಿನ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಸೆಪ್ಟೆಂಬರ್ 10 ರಂದು ನಗರದ ಲಾಲ್‍ ಬಾಗ್‍ನಲ್ಲಿರುವ ಮಂಗಳಾ ಸ್ಟೇಡಿಯಂ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿರಿಯ ನಾಗರಿಕರ ವಯೋಮಿತಿ ಆಧಾರದ ಮೇಲೆ ಬೆಳಿಗ್ಗೆ 9 ಗಂಟೆಯಿಂದ ಕ್ರೀಡಾ ಸ್ಪರ್ಧೆ ಪ್ರಾರಂಭವಾಗಲಿದೆ. ಕ್ರೀಡಾ ಸ್ಪರ್ಧೆಗಳು :- ಮ್ಯೂಸಿಕಲ್ ಚೇರ್ ಪುರುಷರು/ಮಹಿಳೆಯರು 60 ರಿಂದ 70 ವರ್ಷ. ಬಿರುಸಿನ ನಡಿಗೆ ಪುರುಷರು/ಮಹಿಳೆಯರು 60 ರಿಂದ 69 ವರ್ಷ,

ಹಿರಿಯ ನಾಗರಿಕರಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ Read More »

ಕರಾವಳಿ, ಕರ್ನಾಟಕ

ಮಾರ್ಚ್ 12ರಿಂದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಹಯೋಗದೊಂದಿಗೆ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವು ಮಾರ್ಚ್ 12ರಂದು ಬೆಳಿಗ್ಗೆ 8ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಾಂಸ್ಕೃತಿಕ ಸ್ಪರ್ಧೆಗಳು ಮಾರ್ಚ್ 13ರಂದು ಬೆಳಿಗ್ಗೆ 9 ಗಂಟೆಗೆ ಸರಕಾರಿ ನೌಕರರ ಸಭಾಭವನದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು

ಮಾರ್ಚ್ 12ರಿಂದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ Read More »

ಕರಾವಳಿ

ಸೆ. 23ರಂದು ಹಿರಿಯ ನಾಗರಿಕರಿಗೆ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಜಿಲ್ಲಾಮಟ್ಟದಲ್ಲಿ ಹಿರಿಯ ನಾಗರಿಕ ಇಲಾಖೆಯಿಂದ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಸೆ. 23ರಂದು ಬೆಳಿಗ್ಗೆ 9 ಗಂಟೆಗೆ ಕರ್ನಾಟಕ ಎಜುಕೇಶನ್ ಸೊಸೈಟಿ ಕೆಸೆಸ್ ಕಾಂಪೌಂಡ್ ಬಲ್ಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಗಳು ಇಂತಿವೆ: 60ರಿಂದ 69 ವರ್ಷ ವಯೋಮಿತಿಯ ಪುರುಷರಿಗೆ 200 ಮೀ. ನಡಿಗೆ ಮತ್ತು ರಿಂಗ್ ಬಗೆಟ್‍ನಲ್ಲಿ ಎಸೆಯುವುದು ಮತ್ತು ಮ್ಯೂಸಿಕಲ್ ಚೇರ್. 70ರಿಂದ 79 ವರ್ಷ ವಯೋಮಿತಿಯವರಿಗೆ 100

ಸೆ. 23ರಂದು ಹಿರಿಯ ನಾಗರಿಕರಿಗೆ ಕ್ರೀಡಾಕೂಟ Read More »

ಕರಾವಳಿ, ಕ್ರೀಡಾ ನ್ಯೂಸ್

ಮಂಗಳೂರು: ಜ. 06ರಂದು ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ ರಾಜ್ ಇಲಾಖೆಯ ಸಹಯೋಗದಲ್ಲಿ 2023ರ ಜನವರಿ 6ರ ಶುಕ್ರವಾರ ಬೆಳಿಗ್ಗೆ 10ಕ್ಕೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮೀನುಗಾರಿಕೆ, ಬಂದರು ಹಾಗೂ ಒಳನಾಡು

ಮಂಗಳೂರು: ಜ. 06ರಂದು ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ Read More »

ಕರಾವಳಿ, ಕರ್ನಾಟಕ
Scroll to Top