ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14. 2023-24ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯು ಆಗಸ್ಟ್ 17 ರಿಂದ 19ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. 2024ರ ಮಾರ್ಚ್ 19 ಮತ್ತು 20ರಂದು ಮಂಗಳೂರಿನಲ್ಲಿ ನಡೆದ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಹಾಗೂ ತಂಡ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಹಾಗೂ ಆಯ್ಕೆಯಾದ […]

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ Read More »

ಕರಾವಳಿ, ಕರ್ನಾಟಕ