ಗೋಕುಲನಗರ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಶಿಷ್ಟರ ರಕ್ಷಣೆ ಮಾಡಲು,  ದುಷ್ಟರಿಗೆ  ಶಿಕ್ಷೆ ನೀಡಲು ನಾನಾ ಆವಾತರಗಳನ್ನು ಎತ್ತಿದ ಶ್ರೀ ಕೃಷ್ಣ ಪರಮಾತ್ಮನ ಸಾತ್ಬಿಕ ಗುಣಗಳು ಅಧುನಿಕ ಕಾಲಘಟದಲ್ಲಿನ ನಮಗೆಲ್ಲ ಆದರ್ಶವಾಗಬೇಕು ಎಂದು ನಿವೃತ್ತ ಶಿಕ್ಷಕ ಬಾಲಚಂದ್ರ ಮುಂಚಿತ್ತಾಯ ಹೇಳಿದರು. ಅವರು  ಕಡಬ ತಾಲೂಕಿನ ಕೊಯಿಲ-ರಾಮಕುಂಜ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ಗೋಕುಲನಗರದಲ್ಲಿ ಭಾನುವಾರ ಸಾಯಂಕಾಲ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಸಮರೋಪದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು. ಹಿಂದೂ ಸಮಾಜದ ಸುಭಿಕ್ಷೆಗಾಗಿ ನಾನಾ […]

ಗೋಕುಲನಗರ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ Read More »

ಕರಾವಳಿ