ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ – 75,768 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 24. ಉದ್ಯೋಗ ಹುಡುಕುತ್ತಿರುವವರಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ ಸಂಸ್ಥೆಯು ಬರೋಬ್ಬರಿ 75,768 ಹುದ್ದೆಗಳನ್ನು ಘೋಷಿಸಿದೆ. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಈ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಇಂದಿನಿಂದ (ನವೆಂಬರ್ 24) ನೋಂದಣಿ ನಡೆಯಲಿದೆ. ಡಿಸೆಂಬರ್ 28 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF)- ಪುರುಷರು: 24,806, ಮಹಿಳೆಯರು: 3,069 ಸೆಂಟ್ರಲ್ ಇಂಡಸ್ಟ್ರೀಯಲ್ ಸೆಕ್ಯುರಿಟಿ ಫೋರ್ಸ್- 7877 ಪುರುಷರು […]
ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ – 75,768 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »
ಉದ್ಯೋಗ, ರಾಷ್ಟ್ರೀಯ ನ್ಯೂಸ್