ಎಸ್‌ವೈ‌ಎಸ್ ಮಾಣಿ ಸರ್ಕಲ್ ವತಿಯಿಂದ ‘ವಿಶ್ವ ಪರಿಸರ ದಿನಾಚರಣೆ’

(ನ್ಯೂಸ್ ಕಡಬ) newskadaba.com ಮಾಣಿ, ಜೂ. 05. ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ಮಾಣಿ ಸರ್ಕಲ್ ಇದರ ವತಿಯಿಂದ ವ್ಯಾಪ್ತಿಯ ಎಲ್ಲಾ ಯುನಿಟ್ ಗಳ ಕಾರ್ಯಕರ್ತರು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ ಮಾಡಲು ಕರೆ ಕೊಡುವುದರೊಂದಿಗೆ ಶೇರಾ ಬುಡೋಳಿ ಖಿಳ್ರ್ ಜುಮ್ಮಾ ಮಸೀದಿಯ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಸಲಾಯಿತು. ಕರ್ನಾಟಕ ಮುಸ್ಲಿಂ ಜಮಾ‌ಅತ್ ಮಾಣಿ ಸರ್ಕಲ್ ನಾಯಕರುಗಳಾದ ಶೇರಾ ಇಬ್ರಾಹಿಂ ಹಾಜಿ ಹಾಗೂ ಹಬೀಬ್ ಶೇರಾ ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಎಸ್‌ವೈ‌ಎಸ್ […]

ಎಸ್‌ವೈ‌ಎಸ್ ಮಾಣಿ ಸರ್ಕಲ್ ವತಿಯಿಂದ ‘ವಿಶ್ವ ಪರಿಸರ ದಿನಾಚರಣೆ’ Read More »

ಕರಾವಳಿ