SSLCಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ: ಹೈಕೋರ್ಟ್

(ನ್ಯೂಸ್‌ ಕಡಬ) newskadaba.com,  ಎ.17 ಪ್ರಸಕ್ತ ಸಾಲಿನಿಂದಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಗ್ರೇಡ್ ನೀಡುವ ಬಗ್ಗೆ ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ ಸೇರಿ ಮೂವರು ವಿದ್ಯಾರ್ಥಿಗಳು ತಕರಾರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರ ಏಕಸದಸ್ಯ ಪೀಠವು ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ಸರ್ಕಾರಕ್ಕೆ […]

SSLCಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ: ಹೈಕೋರ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್