Sslc exam

SSLC, PUC Exam 2026: ಪರೀಕ್ಷೆ ಜೊತೆಗೆ ಫಲಿತಾಂಶ ದಿನಾಂಕ ಪ್ರಕಟ, 16 ಲಕ್ಷ ವಿದ್ಯಾರ್ಥಿಗಳು ನೋಂದಣಿ

(ನ್ಯೂಸ್‌ ಕಡಬ) newskadaba.com,  ಫೆ.18: ರಾಜ್ಯ ಸರ್ಕಾರ ಪಠ್ಯಕ್ರಮದ SSLC ಮತ್ತು PUC ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪರೀಕ್ಷೆಗಳ ವೇಳಾಪಟ್ಟಿ, ವಿದ್ಯಾರ್ಥಿಗಳ ಸಂಖ್ಯೆ, ಭದ್ರತಾ ವ್ಯವಸ್ಥೆಗಳು, ಉಚಿತ ಸಾರಿಗೆ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಪರೀಕ್ಷೆಗಳು ಸುಗಮ ಮತ್ತು ನ್ಯಾಯಸಮ್ಮತವಾಗಿ ನಡೆಯಲು ಕೈಗೊಂಡಿರುವ ಪ್ರಮುಖ ಕ್ರಮಗಳನ್ನು ವಿವರಿಸಿದರು. ಪರೀಕ್ಷಾ ವೇಳಾಪಟ್ಟಿ ಮತ್ತು ವಿದ್ಯಾರ್ಥಿಗಳ ಸಂಖ್ಯೆ PUC ಪರೀಕ್ಷೆ 2026 ಫೆಬ್ರವರಿ […]

SSLC, PUC Exam 2026: ಪರೀಕ್ಷೆ ಜೊತೆಗೆ ಫಲಿತಾಂಶ ದಿನಾಂಕ ಪ್ರಕಟ, 16 ಲಕ್ಷ ವಿದ್ಯಾರ್ಥಿಗಳು ನೋಂದಣಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ನ.05:  ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಬುಧವಾರ ಪ್ರಕಟಿಸಿದೆ. ಮಂಡಳಿಯ ವೆಬ್‌ಸೈಟ್‌ನಲ್ಲಿ ವೇಳಾಪಟ್ಟಿ (SSLC, 2nd PUC Exam 2026 TimeTable) ಪ್ರಕಟಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ-1, 2026ರ ಮಾರ್ಚ್‌ 18ರಿಂದ ಏಪ್ರಿಲ್‌ 2ರವರೆಗೆ ನಡೆಯಲಿದೆ. ಹಾಗೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಮೇ 18ರಿಂದ 25ರವರೆಗೆ ನಡೆಯಲಿದೆ. ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ-1, 2026ರ ಫೆಬ್ರವರಿ 28ರಿಂದ ಮಾರ್ಚ್‌ 17ರವರೆಗೆ ನಡೆಯಲಿದ್ದು, ದ್ವಿತೀಯ ಪಿಯುಸಿ

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ

(ನ್ಯೂಸ್ ಕಡಬ) newskadaba.com ಮಾ. 21: ರಾಜ್ಯದಲ್ಲಿ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಈ ಪರೀಕ್ಷೆಯು ಏ. 4ರ ವರೆಗೆ ನಡೆಯಲಿದೆ. ರಾಜ್ಯದ  2818 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಪ್ರಸಕ್ತ ಸಾಲಿನಲ್ಲಿ 8,42,817 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಓದುತ್ತಿದ್ದಾರೆ. ಇವರನ್ನು ಹೊರತುಪಡಿಸಿ 38,091 ಪುನರಾವರ್ತಿತ ಮತ್ತು 15,539 ಖಾಸಗಿ ಸೇರಿ ಒಟ್ಟು 8,96,447 ವಿದ್ಯಾರ್ಥಿಗಳು ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ 3,35,468 ಬಾಲಕರು ಮತ್ತು 3,78,389 ಬಾಲಕಿಯರು ಇದ್ದಾರೆ. ಜೊತೆಗೆ ಐವರು ತೃತೀಯ ಲಿಂಗಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಬೆಳಗ್ಗೆ 10 ರಿಂದ ಪ್ರಾರಂಭವಾಗುವ ಪರೀಕ್ಷೆ ಮಧ್ಯಾಹ್ನ

ರಾಜ್ಯದಲ್ಲಿ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ Read More »

ಕರ್ನಾಟಕ

ಎಸ್.ಎಸ್.ಎಲ್.ಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಾ. 19 : ಮಂಗಳೂರು – ಎಸ್.ಎಸ್.ಎಲ್.ಸಿ ಪರೀಕ್ಷೆ-೧ ಮಾರ್ಚ್ ೨೧ ರಿಂದ ಎಪ್ರಿಲ್ ೪ ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶವನ್ನು ನಿ??ಧಿತ ಪ್ರದೇಶ ಎಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಆದೇಶಿಸಿದ್ದಾರೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು

ಎಸ್.ಎಸ್.ಎಲ್.ಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ Read More »

ಕರಾವಳಿ, ಕರ್ನಾಟಕ

SSLC, PUC ವರ್ಷಕ್ಕೆ ಮೂರು ಬಾರಿ ಪರೀಕ್ಷೆ -ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮೂರು ಬಾರಿ ನಡೆಸಲು ತೀರ್ಮಾನಿಸಿದ್ದು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಎಸೆಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ವಾರ್ಷಿಕ ಹಾಜರಾತಿ ಶೇ.75 ಕಡ್ಡಾಯವಾಗಿರಬೇಕು. ಶೇ.75ಕ್ಕಿಂತ ಕಡಿಮೆ ಹಾಜರಾತಿ ಹೊಂದಿದಲ್ಲಿ ಪರೀಕ್ಷೆ ಬರೆಯಲು ಅನರ್ಹರಾಗಿರುತ್ತಾರೆ. ಪ್ರಥಮ ಬಾರಿಗೆ ಪರೀಕ್ಷೆ ತೆಗೆದುಕೊಳ್ಳುವ ಹೊಸಬರು ಮತ್ತು ಖಾಸಗಿ ಅಭ್ಯರ್ಥಿಗಳು ಎಲ್ಲಾ ವಿಷಯಗಳಲ್ಲಿ ಪರೀಕ್ಷೆ-1 ಬರೆಯುವುದು ಕಡ್ಡಾಯವಾಗಿರುತ್ತದೆ.

SSLC, PUC ವರ್ಷಕ್ಕೆ ಮೂರು ಬಾರಿ ಪರೀಕ್ಷೆ -ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ

ಇನ್ಮುಂದೆ ಗ್ರಾಮೀಣ ಪ್ರದೇಶಗಳಲ್ಲಿ ನಡೆಯಲ್ಲ `SSLC’ ಪರೀಕ್ಷೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇನ್ಮುಂದೆ ಗ್ರಾಮೀಣ ಪ್ರದೇಶದಲ್ಲಿ SSLC ಪರೀಕ್ಷೆ ನಡೆಸದಂತೆ ಮಹತ್ವದ ಸೂಚನೆ ನೀಡಿದೆ ಎನ್ನಲಾಗಿದೆ. SSLC ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಪ್ರಕರಣಗಳಿಗೆ ಪೋಷಕರು ವ್ಯಾಪಾಕ ಟೀಕೆ ವ್ಯಕ್ತಪಡಿಸಿದ್ದು, ಹೀಗಾಗಿ ನಕಲು ತಡೆಗಟ್ಟಲು 2024 ರ ಮಾರ್ಚ್/ಏಪ್ರಿಲ್ ನಲ್ಲಿ SSLC ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ ನಡೆಸದಂತೆ ಸೂಚನೆ ನೀಡಿದೆ. ಕಳೆದ

ಇನ್ಮುಂದೆ ಗ್ರಾಮೀಣ ಪ್ರದೇಶಗಳಲ್ಲಿ ನಡೆಯಲ್ಲ `SSLC’ ಪರೀಕ್ಷೆ Read More »

ಕರ್ನಾಟಕ

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..!    ➤ ಶೇ. 10ರಷ್ಟು ಗ್ರೇಸ್‌ ಮಾರ್ಕ್ಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.01. ಈ ಬಾರಿಯ ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕೊರೊನಾ ಪ್ರಭಾವದ ಶೈಕ್ಷಣಿಕ ವರ್ಷವೆಂದು ಪರಿಗಣಿಸಿ ಗ್ರೇಸ್‌ ಮಾರ್ಕ್ಸ್ ನೀಡಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿರುವುದಾಗಿ ವರದಿಯಾಗಿದೆ. ಕೊರೊನಾದ ಪ್ರಭಾವದಿಂದ ಮಕ್ಕಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಳ್ಳದ ಕಾರಣ ಕೃಪಾಂಕ ನೀಡಲಾಗುತ್ತಿದ್ದು, ಒಟ್ಟಾರೆ ಕನಿಷ್ಠ ಅಂಕಗಳನ್ನುಗಳಿಸುವ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಶೇ.10 ಕೃಪಾಂಕ ನೀಡಿ ಉತ್ತೀರ್ಣಗೊಳಿಸಲಾಗುವುದು ಎಂದು ತಿಳಿದುಬಂದಿದೆ.  

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..!    ➤ ಶೇ. 10ರಷ್ಟು ಗ್ರೇಸ್‌ ಮಾರ್ಕ್ಸ್ Read More »

ಕರ್ನಾಟಕ

ಮಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆ..! ➤ ನಿಷೇಧಾಜ್ಞೆ  ಹೊರಡಿಸಿದ ಜಿಲ್ಲಾಧಿಕಾರಿ

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.28. ಇದೇ ಮಾ.31ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಸೂಚಿಸಲಾಗಿದೆ. ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷ ರಹಿತವಾಗಿ ನಡೆಸುವ ನಿಟ್ಟಿನಲ್ಲಿ 2023ರ ಏಪ್ರಿಲ್ 15ರ ವರಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅರು ನಿಷೇಧಾಜ್ಞೆ ವಿಧಿಸಿ ಆದೇಶಿಸಿದ್ದಾರೆ.

ಮಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆ..! ➤ ನಿಷೇಧಾಜ್ಞೆ  ಹೊರಡಿಸಿದ ಜಿಲ್ಲಾಧಿಕಾರಿ Read More »

ಕರಾವಳಿ

SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 19. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಇದೀಗ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಏಪ್ರಿಲ್ 4 ರಂದು ಮಹಾವೀರ ಜಯಂತಿ ರಜೆಯ ಹಿನ್ನೆಲೆ  ಎಸ್ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದಾರೆ. ಇದರ ಪ್ರಕಾರ ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ

SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ Read More »

ಕರ್ನಾಟಕ

ಮಾ. 23 ರಿಂದ ಎಸೆಸೆಲ್ಸಿ ಪರೀಕ್ಷೆ ಪ್ರಾರಂಭ ► ಆಕ್ಷೇಪಣೆಗೆ ಒಂದು ತಿಂಗಳ ಕಾಲಾವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.27. ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಪ್ರಕಟಿಸಿದ್ದು, 2018 ರ ಮಾರ್ಚ್ 23 ರಿಂದ ಏಪ್ರಿಲ್ 4 ರವರೆಗೆ ಪರೀಕ್ಷೆ ನಡೆಯಲಿದೆ. ಮಾರ್ಚ್ 23 ರಂದು ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯಲಿದ್ದು, 26 ರಂದು ಗಣಿತ, 28 ರಂದು ಇಂಗ್ಲೀಷ್, 29 ರಂದು ವಿಜ್ಞಾನ, ಏಪ್ರಿಲ್ 2 ರಂದು ಹಿಂದಿ ಅಥವಾ ತೃತೀಯ ಭಾಷೆ ಹಾಗೂ ಎಪ್ರಿಲ್ 4 ರಂದು ಸಮಾಜ

ಮಾ. 23 ರಿಂದ ಎಸೆಸೆಲ್ಸಿ ಪರೀಕ್ಷೆ ಪ್ರಾರಂಭ ► ಆಕ್ಷೇಪಣೆಗೆ ಒಂದು ತಿಂಗಳ ಕಾಲಾವಕಾಶ Read More »

ಕರ್ನಾಟಕ
Scroll to Top