ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ದತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ..!
(ನ್ಯೂಸ್ ಕಡಬ) newskadaba.com ,ಜ.10 : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪತ್ರಿಕೆ ಸೋರಿಕೆಯಾದ ಬೆನ್ನಲ್ಲೇ ಎಸ್‌ಎಸ್‌ಎಲ್‌ಸಿಯ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆಯೂ ಇದೇ ಆರೋಪಕ್ಕೆ ಸಿಲುಕಿದೆ. ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇವಲ 30 ರೂಪಾಯಿಗೆ ಮರಾಟವಾಗುತ್ತಿವೆ. ಅದರಲ್ಲೂ ಇನ್ಸ್ಟಾಗ್ರಾಮ್ ಮತ್ತು ಟೆಲಿಗ್ರಾಮ್‌ನಲ್ಲಿ ಕೆಲವರು ಪ್ರಶೆ ಪತ್ರಿಕೆಯನ್ನೇ ಟ್ಯಾಗ್ […]
ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ದತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ..! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
