St.Ann’s Kadaba

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಸೈಂಟ್ ಆನ್ಸ್ ಶಾಲೆ ಕಡಬದ ವಿದ್ಯಾರ್ಥಿಗಳು ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 11. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಪುತ್ತೂರಿನಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಕಡಬದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಆಶ್ವಿ ಶೆಟ್ಟಿ ಹಾಗೂ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಗೌತಮ ಪ್ರಸಾದ ಹಾಗೂ ಅದ್ವಿತ್ ಆಯ್ಕೆಯಾಗಿದ್ದಾರೆ. ಕುಮಾರಿ ಸಾನ್ವಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ. ವಿಜೇತರಾದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಚಾಲಕರಾದ ವಂದನೀಯ ಪ್ರಕಾಶ್ ಪೌಲ್ […]

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಸೈಂಟ್ ಆನ್ಸ್ ಶಾಲೆ ಕಡಬದ ವಿದ್ಯಾರ್ಥಿಗಳು ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆ ಕಡಬ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಕಡಬ, ಆ. 28. ಇಲ್ಲಿನ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟವು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ಸೈಂಟ್ ಜೋಕಿಮ್ಸ್ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆ ಕಡಬ ಇದರ ಜಂಟಿ ಸಹಯೋಗದಲ್ಲಿ ನಡೆಯಿತು. ಕಡಬ ಭೂಮಿಕಾ ಕನ್ಸಲ್ಟೆನ್ಸಿ ಇದರ ಉದ್ಯಮಿಗಳಾದ ಶ್ರೀ ಸತೀಶ್ ನಾಯ್ಕ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಇಲಾಖೆಯ ಆಶಯದಂತೆ ಸೋಲು ಗೆಲುವುಗಳನ್ನು

ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆ ಕಡಬ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ Read More »

ಕರಾವಳಿ, ಕರ್ನಾಟಕ

ವಲಯಮಟ್ಟದ ಚದುರಂಗ ಆಟ ► ಕಡಬ ಸೈಂಟ್ ಆನ್ಸ್‌ ಆಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.31. ನೂಜಿಬಾಳ್ತಿಲ ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ ವಲಯಮಟ್ಟದ ಚದುರಂಗ ಆಟದಲ್ಲಿ ಕಡಬ ಸೈಂಟ್ ಆನ್ಸ್‌ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. 17ರ ವಯೋಮಿತಿಯಲ್ಲಿ ನಡೆದ ಚದುರಂಗ ಆಟದಲ್ಲಿ  ದಿಲೀಪ್ ಕುಮಾರ್ ಆರ್ 4ನೇ ಸ್ಥಾನ, ಜಿತೇಶ್ ಕುಮಾರ್.ಎಸ್ 5ನೇ ಸ್ಥಾನ ಪಡೆದುಕೊಂಡಿರುತ್ತಾರೆ. 14ರ ವಯೋಮಿತಿಯಲ್ಲಿ ಅಭಿನವ್ ಪಿ.ಎಸ್ ಪ್ರಥಮ, ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಮನೀಶ್ ರೈ ದ್ವಿತೀಯ ಸ್ಥಾನ, ಹುಡುಗಿಯರ ವಿಭಾಗದಲ್ಲಿ

ವಲಯಮಟ್ಟದ ಚದುರಂಗ ಆಟ ► ಕಡಬ ಸೈಂಟ್ ಆನ್ಸ್‌ ಆಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ Read More »

ಕರಾವಳಿ

ಕಡಬ ಸೈಂಟ್ ಆ್ಯನ್ಸ್‌ ಮುಖ್ಯೋಪಾಧ್ಯಾಯರಿಂದ ದಬ್ಬಾಳಿಕೆ ಆರೋಪ ► ಇಂದು ಸಂಜೆಯೊಳಗೆ ಸಮಸ್ಯೆ ಬಗೆಹರಿಯದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಜು.20. ಕಡಬದ ಪ್ರತಿಷ್ಠಿತ ಸೈಂಟ್ ಜೋಕಿಮ್ಸ್‌ ವಿದ್ಯಾ ಸಂಸ್ಥೆಯ ಅಂಗಸಂಸ್ಥೆಯಾದ ಸೈಂಟ್ ಆ್ಯನ್ಸ್‌ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ ವಿದ್ಯಾರ್ಥಿಗಳ ಪೋಷಕರು ಶಾಲೆಗೆ ಆಗಮಿಸಿ ಸಂಸ್ಥೆಯ ಸಂಚಾಲಕರಾದ ಫಾ| ರೊನಾಲ್ಡ್‌ ಲೋಬೋ ರವರಲ್ಲಿ ದೂರಿಕೊಂಡ ಘಟನೆ ಗುರುವಾರದಂದು ನಡೆದಿದೆ. ಸೈಂಟ್ ಆ್ಯನ್ಸ್‌ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಫಾ| ಪೌಲ್ ಡಿ. ಕ್ರಾಸ್ತಾ ಹಾಗೂ ಸಿಸ್ಟರ್ ಜೆಸಿಂತಾ ರೋಡ್ರಿಗಸ್ ರವರು ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಶಿಕ್ಷಕ

ಕಡಬ ಸೈಂಟ್ ಆ್ಯನ್ಸ್‌ ಮುಖ್ಯೋಪಾಧ್ಯಾಯರಿಂದ ದಬ್ಬಾಳಿಕೆ ಆರೋಪ ► ಇಂದು ಸಂಜೆಯೊಳಗೆ ಸಮಸ್ಯೆ ಬಗೆಹರಿಯದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ Read More »

ಕರಾವಳಿ
Scroll to Top