st. ann’s school

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ಕಡಬ ಸೈಂಟ್ ಆನ್ಸ್ ಶಾಲೆಯ ಅನ್ವಿತಾ ಶೆಟ್ಟಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಸೆ. 02. 2025-26 ನೇ ಸಾಲಿನ ಪುತ್ತೂರು ಶೈಕ್ಷಣಿಕ ವಲಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಯೋಗಾಸನ ಸ್ಪರ್ಧೆಯು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಗಳು (ರಿ.) ನರಿಮೊಗರುವಿನಲ್ಲಿ ಸೋಮವಾರರಂದು ಆಯೋಜಿಸಲಾಗಿತ್ತು. ಸಾಂಪ್ರದಾಯಿಕ ಯೋಗಾಸನ ವಿಭಾಗದಲ್ಲಿ 14 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಅನ್ವಿತಾ ಶೆಟ್ಟಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ […]

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ಕಡಬ ಸೈಂಟ್ ಆನ್ಸ್ ಶಾಲೆಯ ಅನ್ವಿತಾ ಶೆಟ್ಟಿ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಕಡಬ: ಸೈಂಟ್ ಆನ್ಸ್ ಶಾಲೆಯಲ್ಲಿ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 17. ಇಲ್ಲಿನ ಸೈಂಟ್ ಆನ್ಸ್ ಶಾಲೆಯಲ್ಲಿ ಅಬಾಕಸ್ ಗಣಿತ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ಗುರುವಾರದಂದು ನಡೆಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೈಂಟ್ ಅನ್ಸ್ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಅಮಿತ್ ಪ್ರಕಾಶ್ ರೋಡ್ರಿಗಸ್ ರವರು ವಹಿಸಿ ಮಾತನಾಡಿ, ಅಬಾಕಸ್ ತರಗತಿಯನ್ನು ನಮ್ಮ ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳ ಬುದ್ಧಿಶಕ್ತಿ ಉತ್ತಮಗೊಳ್ಳುತ್ತದೆ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಇನ್ನಿತರ ಚಟುವಟಿಕೆಗಳಲ್ಲಿಯೂ ಪ್ರಗತಿ ಸಾಧಿಸುತ್ತಾರೆ ಎಂದು ಹೇಳಿದರು. ಅಬಾಕಸ್ ತರಗತಿಯ ಬಗ್ಗೆ ತರಬೇತಿ

ಕಡಬ: ಸೈಂಟ್ ಆನ್ಸ್ ಶಾಲೆಯಲ್ಲಿ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ Read More »

ಕರಾವಳಿ
Scroll to Top