ಕಡಬ: ಸೈಂಟ್ ಜೋಕಿಮ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆ ➤ ನಾಯಕಿಯಾಗಿ ಹರ್ಷಿಣಿ, ಕಾರ್ಯದರ್ಶಿಯಾಗಿ ಸನೂಷ ಆಯ್ಕೆ
(ನ್ಯೂಸ್ ಕಡಬ) newskadaba.com ಕಡಬ, ಜೂ. 19. ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜಿನ 2023 -24ನೇ ಸಾಲಿನ ವಿದ್ಯಾರ್ಥಿ ಸಂಘಕ್ಕೆ ಚುನಾವಣೆ ನಡೆಯಿತು. ವಿದ್ಯಾರ್ಥಿಗಳಿಗೆ ಪ್ರಜಾಸತಾತ್ಮಕ ಮೌಲ್ಯಗಳನ್ನು ಮನದಟ್ಟು ಮಾಡುವ ಉದ್ದೇಶದಿಂದ ನೇರ ಚುನಾವಣೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಅವಕಾಶ ನೀಡಲಾಯಿತು. ಚುನಾವಣೆಯಲ್ಲಿ ವಿದ್ಯಾರ್ಥಿ ಸಂಘದ ನಾಯಕಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಹರ್ಷಿಣಿ, ಕಾರ್ಯದರ್ಶಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಸನೂಷ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಹರ್ಷಿತ ಹಾಗೂ ಅಬ್ದುಲ್ ಸಪ್ರಾಜ್ ದ್ವಿತೀಯ ವಾಣಿಜ್ಯ ವಿಭಾಗ, ಜೊತೆ […]

