ಕಡಬ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಮತ್ತು ಬುಲ್ ಬುಲ್ಸ್ ವಾರ್ಷಿಕ ಮೇಳ 2019
(ನ್ಯೂಸ್ ಕಡಬ)newskadaba.com.ಕಡಬ,ಜ.6. ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಉಪ್ಪಿನಂಗಡಿ ಮತ್ತು ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಹಯೋಗದೊಂದಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್ ಮತ್ತು ಬುಲ್ ಬುಲ್ ಬುಲ್ ವಾರ್ಷಿಕ ಮೇಳ 2019 ಉದ್ಘಾಟನಾ ಸಮಾರಂಭ ಜ.4ರಂದು ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು.ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಕಾರ್ಯಕ್ರಮಕ್ಕೆಶುಭಹಾರೈಸಿದರು.ಉಪ್ಪಿನಂಗಡಿ ಸ್ಥಳೀಯ ಸಂಸ್ಥೆ ಅಧ್ಯಕ್ಷ ಅಬ್ರಾಹಂ ವರ್ಗೀಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ಶುಭಹಾರೈಸಿದರು. ತಾ.ಪಂ.ಸದಸ್ಯ ಫಝಲ್ ಕೋಡಿಂಬಾಳ, ಕುಕ್ಕೆ ಶ್ರೀ ಸುಬ್ರಹ್ಮಣ್ಯ […]
ಕಡಬ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಮತ್ತು ಬುಲ್ ಬುಲ್ಸ್ ವಾರ್ಷಿಕ ಮೇಳ 2019 Read More »
ಕರಾವಳಿ


