ವಿದ್ಯಾರ್ಥಿಯ ಆಂತರ್ ಶಕ್ತಿ ಉದ್ದೀಪನ ಕಾರ್ಯದಿಂದ ಜ್ಞಾನಾತ್ಮಕ ವಿಕಾಸ ಸಾಧ್ಯ- ಲಯನ್ಸ್ ಕ್ಲಬ್ ಅಧ್ಯಕ್ಷ ಶಶಿಧರ ಪಳಂಗಾಯ

(ನ್ಯೂಸ್ ಕಡಬ) newskadaba.com ಕಡಬ, ಜೂ. 27. ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜಿನ ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ಇದರ ಮುಖ್ಯ ಅತಿಥಿಯಾಗಿ ಆಗಮಿಸಿದ ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶಶಿಧರ ಪಳಂಗಾಯ ಅವರು ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಭೌತಿಕವಾದ ಹಾಗೂ ಬೌದ್ಧಿಕವಾದ ಅಂತಸತ್ವ ಇರುತ್ತದೆ. ಅಂತರ್ ಶಕ್ತಿಯನ್ನು ಉದ್ದೀಪನ ಗೊಳಿಸುವ ರಚನಾತ್ಮಕ ಕಾರ್ಯಕ್ರಮಗಳು ಅವರ […]

ವಿದ್ಯಾರ್ಥಿಯ ಆಂತರ್ ಶಕ್ತಿ ಉದ್ದೀಪನ ಕಾರ್ಯದಿಂದ ಜ್ಞಾನಾತ್ಮಕ ವಿಕಾಸ ಸಾಧ್ಯ- ಲಯನ್ಸ್ ಕ್ಲಬ್ ಅಧ್ಯಕ್ಷ ಶಶಿಧರ ಪಳಂಗಾಯ Read More »

ಕರಾವಳಿ