ಪುತ್ತೂರು ತಾಲೂಕು ಮಟ್ಟದ ಭಾಷಣ ಸ್ಪರ್ಧೆ

ಪುತ್ತೂರು : ರಾಷ್ಟ್ರೀಯತೆ ಯ ಚಿಂತನೆ ಎಲ್ಲರಲ್ಲೂ ಬರಬೇಕು.ಪಕ್ಷ ,ಸರಕಾರದ ಕುರಿತು ಚಿಂತನೆ ಮಾಡುವ ಬದಲು ದೇಶದ ಕುರಿತು ಚಿಂತನೆ ಮಾಡಬೇಕು. ಭಾರತ ದೇಶದ ಬೆಳವಣಿಗೆ ಯುವಜನರ ಕೈಯಲ್ಲಿದೆ.ಸಾಂಸ್ಕೃತಿಕ, ಆದ್ಯಾತ್ಮಿಕತೆ ಹಾಗೂ ಮಾನವ ಸಂಪನ್ಮೂಲ ದಲ್ಲಿ ಅಗ್ರ ಸ್ಥಾನಿಯಾಗಿದೆ.ದೇಶದ ಕುರಿತು ಒಳ್ಳೆಯ ಭಾವನೆ ಇರಬೇಕು. ದಶವನ್ನು ಗೌರವಿಸುವನೋಭಾವ ಬೆಳೆಸಬೇಕು ಎಂದು ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಪ್ರಾಚಾರ್ಯ ಲಿಯೋ ನೊರೊನ್ಹಾ ಹೇಳಿದರು. ಅವರು  ಪುತ್ತೂರು ಸಂತ ಫಿಲೋಮಿನಾ ಪದವಿ ಕಾಲೇಜಿನಲ್ಲಿ  ಭಾರತ ಸರಕಾರದ ಯುವ ಕಾರ್ಯ ಮತ್ತು […]

ಪುತ್ತೂರು ತಾಲೂಕು ಮಟ್ಟದ ಭಾಷಣ ಸ್ಪರ್ಧೆ Read More »

ಕರಾವಳಿ