8 ವರ್ಷಗಳಿಂದ ವಿತರಣೆಯಾಗದ ಪ್ಯಾಡ್ ಗಳಿಗೆ ಬೆಂಕಿ ಹಚ್ಚಿದ ಸಿಬ್ಬಂದಿ..!

(ನ್ಯೂಸ್ ಕಡಬ) newskadaba.com  ಜೂ. 30. ಪ್ರಾಥಮಿಕ ಆರೋಗ್ಯ ಕೇಂದ್ರವೊಂದರಲ್ಲಿ 8 ವರ್ಷಗಳಿಂದ ವಿತರಿಸದೇ ಇದ್ದ 1 ಲಕ್ಷಕ್ಕೂ ಹೆಚ್ಚು ಸ್ಯಾನಿಟರಿ ಪ್ಯಾಡ್‌ಗಳಿಗೆ ಬೆಂಕಿ ಹಚ್ಚಿರುವ ಘಟನೆ ಕಲಬುರ್ಗಿಯ ಫರಹತಾಬಾದ್ ಎಂಬಲ್ಲಿಂದ ವರದಿಯಾಗಿದೆ.   ಪೀರಿಯೆಡ್ಸ್ ಸಮಯದಲ್ಲಿ ಮಹಿಳೆಯರಿಗೆ ಸಮಸ್ಯೆ ಆಗಬಾರದು ಎಂದು ಸರ್ಕಾರ ಆರೋಗ್ಯ ಇಲಾಖೆ ಮೂಲಕ ನೀಡಲಾದ ಉಚಿತ ಸ್ಯಾನಿಟರಿ ಪ್ಯಾಡ್‌ ಗಳ 1 ಲಕ್ಷಕ್ಕೂ ಅಧಿಕ ಶುಚಿ ಪ್ಯಾಡ್‌ಗಳನ್ನು ಸುಟ್ಟು ಹಾಕಲಾಗಿದೆ. ಫರಹತಾಬಾದ್‌ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ 15 ಹಳ್ಳಿಯ […]

8 ವರ್ಷಗಳಿಂದ ವಿತರಣೆಯಾಗದ ಪ್ಯಾಡ್ ಗಳಿಗೆ ಬೆಂಕಿ ಹಚ್ಚಿದ ಸಿಬ್ಬಂದಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್