ಮಹಾಕುಂಭ ಮೇಳದಲ್ಲಿ ಕಾಲ್ತುಳಿತ – ಹಲವು ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಜ.29. ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಮಹಾಕುಂಭ ಮೇಳದಲ್ಲಿ ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಸುಮಾರು 25-30 ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ನಂತರ, ಗಂಗಾದಲ್ಲಿ ಅಮೃತ ಸ್ನಾನ ಅಥವಾ ಸಾಮೂಹಿಕ ಪವಿತ್ರ ಸ್ನಾನದಲ್ಲಿ ವಿಳಂಬವಾಯಿತು. ಮೌನಿ ಅಮವಾಸ್ಯೆಯಂದು ಅಮೃತ ಸ್ನಾನವು ಮಹಾ ಕುಂಭದ ಅತ್ಯಂತ […]

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ – ಹಲವು ಮಂದಿಗೆ ಗಂಭೀರ ಗಾಯ Read More »

ಬ್ರೇಕಿಂಗ್ ನ್ಯೂಸ್