ಆರ್ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: 11ಜನರು ಮೃತ್ಯು , 10 ಲಕ್ಷ ಪರಿಹಾರ ಘೋಷಿಸಿದ ಸಿಎಂ
(ನ್ಯೂಸ್ ಕಡಬ) newskadaba.com, ಜೂ.05. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟಿದ್ದಾರೆ. 47 ಮಂದಿ ಗಾಯಗೊಂಡಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರ ವಾರೀಸುದಾರರಿಗೆ ರೂ.10 ಲಕ್ಷ ಪರಿಹಾರವಾಗಿ ನೀಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ದುರಂತದ ಕುರಿತು ತುರ್ತುಗೋಷ್ಟಿ ನಡೆಸಿದ ಸಿಎಂ, ಗಾಯಗೊಂಡವರಿಗೆ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ಈ ದುರಂತದ […]
ಆರ್ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: 11ಜನರು ಮೃತ್ಯು , 10 ಲಕ್ಷ ಪರಿಹಾರ ಘೋಷಿಸಿದ ಸಿಎಂ Read More »
ಕರ್ನಾಟಕ
