ಏಣಿತಡ್ಕ(1) ಅಂಗನವಾಡಿ ಕಾರ್ಯಕರ್ತೆ ವೇದಾವತಿ ಪಿ.ಎಸ್. ರವರಿಗೆ ರಾಜ್ಯ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಕಡಬ, ಜೂ.22. ಎಳೆಯ ಮಕ್ಕಳಿಗೆ ಪುರ್ವ ಪ್ರಾಥಮಿಕ ಶಿಕ್ಷಣದ ಅರಿವು ಮೂಡಿಸುವುದು ಅಂಗನವಾಡಿ ಕೇಂದ್ರ. ಮಕ್ಕಳನ್ನು ಬೆಳೆಸುವ ಸಂದರ್ಭದಲ್ಲಿ ತಾಯಂದಿರ ಪಾತ್ರದಷ್ಟೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಜವಾಬ್ದಾರಿ ಬಹಳ ಮಹತ್ತರವಾದುದು. ಇಂತಹ ಪರಿಶ್ರಮದ ಕೆಲಸವನ್ನು ಗುರುತಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕೊೖಲ ಗ್ರಾಮದ ಏಣಿತಡ್ಕ (1) ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವೇದಾವತಿ ಅವರಿಗೆ 2016-17 ಸಾಲಿನ ರಾಜ್ಯ ಅತ್ಯುತ್ತಮ ಕಾರ್ಯಕರ್ತೆ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಿದೆ. ಅಂಗನವಾಡಿ ಕೇಂದ್ರದ ಸ್ವಚ್ಚತೆ, […]

ಏಣಿತಡ್ಕ(1) ಅಂಗನವಾಡಿ ಕಾರ್ಯಕರ್ತೆ ವೇದಾವತಿ ಪಿ.ಎಸ್. ರವರಿಗೆ ರಾಜ್ಯ ಪ್ರಶಸ್ತಿ Read More »

ಕರಾವಳಿ