State Bank of India

SBI ನಲ್ಲಿ 1497 ಹುದ್ದೆಗಳು – ಅರ್ಜಿ ಸಲ್ಲಿಸಲು ಇಲ್ಲಿದೆ ??ಮಾಹಿತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.‌ 18. ವಿವಿಧ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೋಂದಣಿ ಪ್ರಕ್ರಿಯೆಯನ್ನೂ ಪ್ರಾರಂಭಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 4 ಕೊನೆಯ ದಿನಾಂಕವಾಗಿರುತ್ತದೆ. ಎಸ್.ಬಿಐ 1,497 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಹುದ್ದೆಗಳ ವಿವರ ಇಂತಿದೆ. […]

SBI ನಲ್ಲಿ 1497 ಹುದ್ದೆಗಳು – ಅರ್ಜಿ ಸಲ್ಲಿಸಲು ಇಲ್ಲಿದೆ ??ಮಾಹಿತಿ Read More »

ಉದ್ಯೋಗ

ನೀವು ಎಟಿಎಂ ಕಾರ್ಡ್ ಉಪಯೋಗಿಸುತ್ತಿದ್ದೀರಾ..? ► ಶೀಘ್ರದಲ್ಲೇ ನಿಮ್ಮ ಕಾರ್ಡ್ ಬ್ಲಾಕ್ ಆಗಲಿದೆ.‌‌‌. ಕಾರಣವೇನು ಗೊತ್ತೇ…?

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 21. ಉಳಿತಾಯ ಖಾತೆಯ ಬಡ್ಡಿದರ ಕಡಿಮೆ ಮಾಡಿದ ಬಳಿಕ ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಕಾರ್ಡ್ ಕುರಿತು ಹೊಸ ನಿಯಮವನ್ನು ಜಾರಿಗೆ ತರುತ್ತಿದೆ. ಮೆಗಾಸ್ಟ್ರಿಪ್(ಮ್ಯಾಗ್ನೆಟಿಕ್) ಡೆಬಿಟ್ ಕಾರ್ಡ್‌ನ್ನು ಇಎಂವಿ ಚಿಪ್ ಇರುವ ಡೆಬಿಟ್ ಕಾರ್ಡ್ ಗಳೊಂದಿಗೆ ಬದಲಾಯಿಸಲು ನಿರ್ಧರಿಸಲಾಗಿದ್ದು, ಬದಲಾವಣೆ ಮಾಡದಿದ್ದಲ್ಲಿ ಎಟಿಎಂ ಕಾರ್ಡನ್ನು ಬ್ಲಾಕ್ ಮಾಡಲಾಗುವುದು ಎಂದು ಬ್ಯಾಂಕ್ ಹೇಳಿದೆ. ಗ್ರಾಹಕರ ಸುರಕ್ಷತೆಯ ದೃಷ್ಟಿಯಿಂದ ಇಂತಹ ಕ್ರಮ ಕೈಗೊಳ್ಳಲಾಗಿದೆ ಎಂದು ಬ್ಯಾಂಕ್ ತನ್ನ ಅಧಿಕೃತ ವೆಬ್‍ಸೈಟ್

ನೀವು ಎಟಿಎಂ ಕಾರ್ಡ್ ಉಪಯೋಗಿಸುತ್ತಿದ್ದೀರಾ..? ► ಶೀಘ್ರದಲ್ಲೇ ನಿಮ್ಮ ಕಾರ್ಡ್ ಬ್ಲಾಕ್ ಆಗಲಿದೆ.‌‌‌. ಕಾರಣವೇನು ಗೊತ್ತೇ…? Read More »

ರಾಷ್ಟ್ರೀಯ ನ್ಯೂಸ್
Scroll to Top