ವೈದ್ಯರ ವರ್ಗಾವಣೆಗೆ ಆರೋಗ್ಯ ಮಂಡಳಿ ರಚಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ವೈದ್ಯರ ವರ್ಗಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮಂಡಳಿಯು ನೀಡಿರುವಂತಹ ಪ್ರಮಾಣ ಪತ್ರವನ್ನು ಮತ್ತೊಮ್ಮೆ ಪರಿಶೀಲನೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರಕಾರವು ರಾಜ್ಯ ಆರೋಗ್ಯ ಮಂಡಳಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ಈ ಆರೋಗ್ಯ ಮಂಡಳಿಯು ನಗರದ ಮಲ್ಲೇಶ್ವರಂ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸಲಿದ್ದು, ಮಂಡಳಿಯಲ್ಲಿ ಒಬ್ಬರು ಅಧ್ಯಕ್ಷರು ಸೇರಿ 15 ಮಂದಿ ಸದಸ್ಯರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದೆ. ಕೆ.ಸಿ ಜನರಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಮಂಡಳಿಯ […]

ವೈದ್ಯರ ವರ್ಗಾವಣೆಗೆ ಆರೋಗ್ಯ ಮಂಡಳಿ ರಚಿಸಿದ ರಾಜ್ಯ ಸರಕಾರ Read More »

ಕರ್ನಾಟಕ