ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ: ವಿಜಯೇಂದ್ರ
(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಕಿಡಿ ಕಾರಿದ್ದಾರೆ. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಲತಲಾಂತರದಿಂದ ಇದ್ದ ಪಿತ್ರಾರ್ಜಿತ ಆಸ್ತಿಯನ್ನು ರಾತ್ರೋರಾತ್ರಿ ವಕ್ಫ್ ಆಸ್ತಿ ಎಂದು ಘೋಷಿಸಿದರೆ ರೈತರು ಬೀದಿಗೆ ಬಂದು ಏನು ಮಾಡಬೇಕು ಎಂದು ಪ್ರಶ್ನಿಸಿದರು. ನಾವಿದರ ವಿರುದ್ಧ ಹೋರಾಟ ಮಾಡುತ್ತೇವೆ. ರೈತರಿಗೆ ಧ್ವನಿಗೂಡಿಸುತ್ತೇವೆ. ಅವರ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದರೆ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ […]
ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ: ವಿಜಯೇಂದ್ರ Read More »
ಕರ್ನಾಟಕ
