ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆಗೆ ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಸೆ. 26. ಇನ್ನು 15 ದಿನಗಳಲ್ಲಿ ರಾಜ್ಯದ ಅರ್ಹ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಯೋಜನೆ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ಹೇಳಿದರು. ಈ ಕುರಿತು ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆಯ ಸಂದರ್ಭ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 6,500 ಗ್ರಾಮೀಣ ಪತ್ರಕರ್ತರಿದ್ದಾರೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಅದಕ್ಕೆ ತಗಲುವ ವೆಚ್ಚವನ್ನು ಸರಕಾರವೇ ಭರಿಸಲಿದೆ. ಇನ್ನು 15ರಿಂದ 20 ದಿನಗಳಲ್ಲಿ ಈ ಕುರಿತು […]

ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆಗೆ ರಾಜ್ಯ ಸರಕಾರ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್