ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ವಿರುದ್ಧ ರಾಜ್ಯ ಸರ್ಕಾರ ನಿರ್ಣಯ ಅಂಗೀಕಾರ:ಸಿ.ಎಂ ಸಿದ್ದರಾಮಯ್ಯ
(ನ್ಯೂಸ್ ಕಡಬ) newskadaba.com ಡಿ. 13. ಬೆಂಗಳೂರು: ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ವಿರೋಧಿಸಿ ಕರ್ನಾಟಕ ಸರ್ಕಾರ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಗತ್ಯಬಿದ್ದರೆ ಕೇರಳದಂತೆ ನಿರ್ಣಯ ಕೈಗೊಂಡು ಈ ಪ್ರಜಾಪ್ರಭುತ್ವ ವಿರೋಧಿ ಕ್ರಮದ ವಿರುದ್ಧ ಪ್ರಬಲ ಸಂದೇಶ ರವಾನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’’ […]

